ಮಿಕ್ಸಿಯನ್ನು ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬಡಗುಬೆಟ್ಟು ಗ್ರಾಮದ ಒಳಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎಂದು ಗುರುತಿಸಲಾಗಿದೆ. ಇವರು ಬ್ರಹ್ಮಾವರ ಖಾಸಗಿ ಶಾಲಾ ಬಸ್ಸಿನ ಚಾಲಕರಾಗಿದ್ದು, …
Tag:
