ಗುರುವಾರ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ಕುಸಿದು ಬಿದ್ದು ನಿಧನರಾದ ಮಿಜೋರಾಂನ ಮಾಜಿ ರಣಜಿ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಅವರ ನಿಧನಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಂತಾಪ ಸೂಚಿಸಿದೆ. “ಮಿಜೋರಾಂ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಅವರ ನಿಧನದಿಂದ ತೀವ್ರ …
Tag:
