ಪೂಜಾಸ್ಥಳದ ಹೆಸರಿನಲ್ಲಿ ಜಂಟಿ ಆರ್ಟಿಸಿ ಮಾಡಲು ಸರಕಾರ ವಿಶೇಷ ಕಾನೂನನ್ನು ಜಾರಿಗೆ ತರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರಕ್ಕೆ ಮನವಿ ಮಾಡಿದ್ದಾರೆ.