Vittal Halgekar : ಪ್ರಸ್ತುತ ದಿನಗಳಲ್ಲಿ ಅಧಿಕಾರದ ಮಧ ಯಾರನ್ನು ಏನು ಬೇಕಾದರೂ ಮಾಡಿಸುತ್ತದೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಆದರೆ ಸಾಕು ತಾನೇ ದೊಡ್ಡ ರಾಜಕಾರಣಿ ಎಂದು ಅನೇಕರು ಮೆರೆಯುವುದನ್ನು ಕಾಣುತ್ತೇವೆ. ಅಷ್ಟೇ ಅಲ್ಲದೆ ಸಮಾಜದ ಯಾವುದೇ ಉನ್ನತ ಹುದ್ದೆಯಲ್ಲಿ …
Tag:
