Mangaluru : ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಉಡುಪಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಲುವಾಗಿ ಎಂಎಲ್ಸಿ ಪತ್ನಿಗೆ ನಕಲಿ ಹುದ್ದೆಯನ್ನು ಸೃಷ್ಟಿ ಮಾಡಿ ಅವಕಾಶವನ್ನು ಕಲ್ಪಿಸಲಾಗಿದೆ …
Tag:
