Mobile canteen: ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಬಯಸುವವರಿಗಾಗಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಸಂಚಾರಿ ಉಪಾಹಾರ ಗೃಹ ಅಥವಾ ಮೊಬೈಲ್ ಕ್ಯಾಂಟೀನ್ಗಳನ್ನು (Mobile canteen) ಆರಂಭಿಸಲು ಸಹಾಯಧನವನ್ನು ನೀಡುತ್ತಿದೆ.
Tag:
