ಬಡತನ ರೇಖೆಗಿಂತ ಕೆಳಗಿರುವ ದೇಶದ ಜನರಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಾ ಇರುತ್ತದೆ. ಈ ಯೋಜನೆಗಳಲ್ಲಿ ಪ್ರಮುಖವಾದದ್ದು ಪಡಿತರ ಚೀಟಿ. ಸರ್ಕಾರ ದೇಶದ ಸುಮಾರು 80 ಕೋಟಿ ಜನರಿಗೆ ಪಡಿತರ ಚೀಟಿ ಮೂಲಕ ಉಚಿತ ಪಡಿತರವನ್ನು ನೀಡುತ್ತಿದೆ. …
Tag:
