ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಬಳಸದವರಿಲ್ಲ. ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಕ್ಕೆ ಯೂಟ್ಯೂಬ್ ಅನ್ನು ರೆಫರ್ ಮಾಡಿಯೇ ಮಾಡುತ್ತಾರೆ. ಆದರೆ ಯೂಟ್ಯೂಬ್ ವೀಡಿಯೋ ನೋಡುತ್ತಿರುವಾಗ ಮಧ್ಯೆ ಬರುವ ಜಾಹೀರಾತುಗಳು ಕೆಲವೊಮ್ಮೆ ಕಿರಿಕಿರಿ ಎಂದೆನಿಸಿಬಿಡುತ್ತದೆ. ಆದರೆ ಯೂಟ್ಯೂಬ್ ಪ್ರೀಮಿಯಂ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯುವ ಮೂಲಕ …
Mobile Phone
-
Technology
ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಜ್ಜಾಗಿದೆ ಪ್ರತಿಷ್ಠಿತ ಕಂಪನಿಯ ಅಗ್ಗದ ಹೊಸ ಸ್ಮಾರ್ಟ್ ಫೋನ್ !!
ಭಾರತದಲ್ಲಿ ಹೊಸ ಮೊಬೈಲ್ ಫೋನ್ ಒಂದು ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. Motorola ಕಂಪೆನಿಯು Moto G82 5G ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಫೋನ್ ಈಗಾಗಲೇ ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಆದ್ದರಿಂದ ಈ ಫೋನ್ ನ ವೈಶಿಷ್ಟ್ಯಗಳ ಬಗ್ಗೆ …
-
ಓದುಗರಾದ ನಿಮಗೆಲ್ಲರಿಗೂ ನಿಮ್ಮ ವ್ಯಕ್ತಿತ್ವ ಯಾವ ರೀತಿ ಇದೆ ಎಂದು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಆದರೆ ನೀವೂ ಅಂದುಕೊಂಡ ರೀತಿ ನಾವು ಭವಿಷ್ಯ ನೋಡಿ ನೀವು ಹೇಗೆ ಎಂಬುದನ್ನು ತಿಳಿಸುವುದಿಲ್ಲ. ಬದಲಾಗಿ ಆಪ್ಟಿಕಲ್ ಭ್ರಮೆಯ ಮೂಲಕ ತಿಳಿಸುತ್ತೇವೆ. ಹೌದು. ಫೋನ್ …
-
ಟೆಲಿಕಾಂ ಸೇವೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಬಳಕೆದಾರರಿಗೆ ಬಹುದೊಡ್ಡ ಹೊಡೆತ ಬೀಳುತ್ತಿದೆ. ಇದೀಗ ಮತ್ತೊಮ್ಮೆ ಟೆಲಿಕಾಂ ಸೇವೆಗಳನ್ನು ದುಬಾರಿಗೊಳಿಸಲು ಹೊರಟಿದೆ. ವಾಸ್ತವವಾಗಿ, ಕೆಲವು ತಿಂಗಳ ಹಿಂದೆ ಸುಂಕದ ಹೆಚ್ಚಳದಿಂದಾಗಿ ಮೂರು ಖಾಸಗಿ ವಲಯದ ಟೆಲಿಕಾಂಗಳ ಒಟ್ಟು ಚಂದಾದಾರರ ಬೇಸ್ 37 ಮಿಲಿಯನ್ …
-
ಸ್ಯಾಮ್ ಸಾಂಗ್ ಉತ್ತಮವಾದ ಫೀಚರ್ ಗಳಿರುವ ಫೋನ್ ಗಳನ್ನು ಗ್ರಾಹಕರಿಗೆ ತಲುಪಿಸುತ್ತಾ ದಕ್ಷಿಣ ಕೊರಿಯಾದ ಜನಪ್ರಿಯ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಆದರೆ ಈ ಎಲೆಕ್ಟ್ರಾನಿಕ್ಸ್ ದೈತ್ಯ ಸ್ಯಾಮ್ಸಂಗ್ ಇದೀಗ ಭಾರತದಲ್ಲಿ ಫೀಚರ್ ಫೋನ್ ಮಾರುಕಟ್ಟೆಯಿಂದ ನಿರ್ಗಮಿಸಲು ಯೋಜಿಸುತ್ತಿದೆ ಎಂದು ತಿಳಿದುಬಂದಿದೆ. ಸ್ಯಾಮ್ಸಂಗ್ …
-
InterestinglatestTechnology
ಮತ್ತೆ ಗ್ರಾಹಕರ ಕೈ ತಲುಪಲು ಹಾತೊರೆಯುತ್ತಿದೆ ನೋಕಿಯಾ ಬೇಸಿಕ್ ಸೆಟ್ !! | Nokia 8110 ಫೋನ್ ಕೊಳ್ಳಲು ನಿಮಗಿದೆ ಒಂದು ಉತ್ತಮ ಅವಕಾಶ
ಕಾಲ ಬದಲಾಗುತ್ತಾ ಬಂದಂತೆ ಜನರು ಬಳಸುವಂತಹ ವಸ್ತುಗಳಿಂದ ಹಿಡಿದು ಎಲ್ಲವೂ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಆದರೆ, ಇತ್ತೀಚೆಗೆ ಪುರಾತನ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳು ಟ್ರೆಂಡ್ ಆಗಿದೆ ಅಂದರೆ ತಪ್ಪಾಗಲ್ಲ. ಸಾಮಾನ್ಯವಾಗಿ ನಾವು ಬಟ್ಟೆಗಳನ್ನೇ ಗಮನಿಸಬಹುದು. ಹಿಂದೆ ಇದ್ದಂತಹ ಕೆಲವು ಓಲ್ಡ್ ಸ್ಟೈಲ್ …
-
latestNewsTravel
ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದ ಭಾರತೀಯ ರೈಲ್ವೆ|ರಾತ್ರಿವೇಳೆ ಪ್ರಯಾಣಿಕರು ಏರಿದ ಧ್ವನಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುವಂತಿಲ್ಲ
ನವದೆಹಲಿ: ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್ ಸ್ಪೀಕರ್’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. …
-
InterestinglatestLatest Sports News KarnatakaNews
ಅಮೆಜಾನ್ ನಿಂದ ಗ್ರಾಹಕರಿಗೆ ಮೆಗಾ ಆಫರ್ !! | ಅತ್ಯಂತ ಕಡಿಮೆ ಬೆಲೆಗೆ ಖರೀದಿಸಿ ಐಫೋನ್ 13
ಆನ್ಲೈನ್ ಶಾಪಿಂಗ್ ಆಪ್ ಗಳಲ್ಲಿ ದಿನದಿಂದ ದಿನಕ್ಕೆ ಒಂದೊಂದು ಆಫರ್ ಗಳು ಬರುತ್ತಲೇ ಇದೆ. ಅದರಲ್ಲಿ ಅಮೆಜಾನ್ ಕೂಡ ಒಂದು. ಇದೀಗ ಅಮೆಜಾನ್, ದುಬಾರಿ ಎನಿಸಿರುವ ಐಫೋನ್ 13 ಅನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಹೌದು.79,900 ರೂಪಾಯಿಗಳ ಐಫೋನ್ …
-
InterestinglatestTechnology
ಕೇವಲ 17 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುತ್ತದೆಯಂತೆ ಈ ಹೊಸ ಒನ್ ಪ್ಲಸ್ ಫೋನ್ !! | ಮಾರುಕಟ್ಟೆಯಲ್ಲಿ ಅನಾವರಣಗೊಂಡಿರುವ ಈ ಹೊಸ ಫೋನ್ ನ ವೈಶಿಷ್ಟ್ಯದ ಕುರಿತು ಇಲ್ಲಿದೆ ಮಾಹಿತಿ
ಮಾರುಕಟ್ಟೆಗೆ ಆಗಾಗ ಹೊಸ ಫೋನ್ ಗಳು ಲಗ್ಗೆ ಇಡುತ್ತಿರುತ್ತವೆ. ಅಂತೆಯೇ ಇದೀಗ ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ಕಂಪನಿ ಒನ್ ಪ್ಲಸ್ ಮಾರುಕಟ್ಟೆಯಲ್ಲಿ ತನ್ನ ಹೊಸ ಫೋನ್ ಒನ್ ಪ್ಲಸ್ ಏಸ್ ಅನ್ನು ಅನಾವರಣಗೊಳಿಸಿದ್ದು, ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಫೋನ್ ಕೇವಲ …
-
latestNationalNewsTechnology
ಮೊಬೈಲ್ ಫೋನಿನಲ್ಲಿ ಇನ್ನು ಮುಂದೆ ಕಾಲ್ ರೆಕಾರ್ಡಿಂಗ್ಗಿಲ್ಲ ಅವಕಾಶ! : ಗೂಗಲ್ ಸಂಸ್ಥೆಯಿಂದ ಹೊಸ ಕ್ರಮ!!!
by Mallikaby Mallikaಗೂಗಲ್ ಸಂಸ್ಥೆಯು ಪ್ಲೇ ಸ್ಟೋರ್ನಲ್ಲಿ ಅನೇಕ ಬದಲಾವಣೆಗಳನ್ನು ಮಾಡುತ್ತಿದ್ದು. ಇತ್ತೀಚಿನ ಬೆಳವಣಿಗೆಯಲ್ಲಿ ಅದು ಕಾಲ್ ರೆಕಾರ್ಡಿಂಗ್ ಆಯಪ್ಗಳನ್ನು ತೆಗೆದುಹಾಕುವ ಕ್ರಮ ಕೈಗೊಂಡಿದೆ. ಆ್ಯಂಡ್ರಾಯ್ಡ್ ಫೋನ್ ಬಳಕೆದಾರರು, ಕಾಲ್ ರೆಕಾರ್ಡಿಂಗ್ ಮಾಡಿಕೊಳ್ಳಲೆಂದು ಗೂಗಲ್ ಪ್ಲೇ ಸ್ಟೋರ್ನಿಂದ ಯಾವುದಾದರೂ ಆಯಪ್ ಡೌನ್ಲೋಡ್ ಮಾಡಿಕೊಂಡಿದ್ದರೆ, ಇನ್ನು …
