ರಾಯಚೂರು: ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ನವೆಂಬರ್ 21 ರಂದು ನಡೆದಿದ್ದ ಕೊಲೆ ಪ್ರಕರಣವನ್ನು 40 ಗಂಟೆಯೊಳಗೆ ಭೇದಿಸಿರುವ ಪೊಲೀಸರು, ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸುವುದರೊಂದಿಗೆ ತಾತನನ್ನು ಕೊಲೆಮಾಡಿದ ಪಾಪಿ ಮೊಮ್ಮಗನ ಹೀನಕೃತ್ಯ ಬಯಲಾಗಿದೆ. ನಿವೃತ್ತ ಶಿರಸ್ತೇದಾರ ಪಂಪಾಪತಿ (77) …
Tag:
