Karanataka: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದ್ದಾರೆ.
mock drill
-
Mock Drill: ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
-
Mock Drill: ಪೆಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ ನಡೆಸಲು ಭಾರತ ತಯಾರಾಗುತ್ತಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಭೀತಿ ಹೆಚ್ಚಾಗುತ್ತಿದೆ.
-
Mock Drill: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ.
-
Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ.
-
Holiday: ಗೃಹ ಸಚಿವಾಲಯ (MHA) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮೇ 7 ರಂದು ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸುವಂತೆ ನಿರ್ದೇಶಿಸಿದೆ.
-
Mock Drill: ಕೇಂದ್ರ ಗೃಹ ಸಚಿವಾಲಯ ನಾಳೆ (ಮೇ.7) ಮಾಕ್ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಸೂಚನೆ ನೀಡಿತ್ತು. ನಾಳೆ ಭಾರತದ 259 ಸ್ಥಳಗಳಲ್ಲಿ ನಾಗರಿಕ ರಕ್ಷಣಾ ಡ್ರಿಲ್ ನಡೆಯಲಿದೆ.
