Murder: ಹೆಂಡತಿ ತುಂಡುಡುಗೆ ಧರಿಸುತ್ತಾಳೆಂದು ಪತಿ ಮಹಾಶಯನೊಬ್ಬ ಕತ್ತು ಸೀಳಿ ಪತ್ನಿಯನ್ನೇ ಹತ್ಯೆಗೈದ ಘಟನೆಯೊಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ (22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ನೇ ಕೊಲೆ ಮಾಡಿದ ಆರೋಪಿ. ತುಂಡು ಬಟ್ಟೆ …
Tag:
