ದೇಶದಲ್ಲಿ ಇದೀಗ ಜ್ಞಾನವಾಪಿ ಮಸೀದಿಯ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಮೊಘಲ್ ದೊರೆ ಔರಂಗಜೇಬ್ ಆಳ್ವಿಕೆಯಲ್ಲಿ ದೇವಾಲಯವನ್ನು ಕೆಡವಿ ಮಸೀದಿಯನ್ನು ಕಟ್ಟಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಇದರ ನಡುವೆ ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಗಳು ಹೆಚ್ಚಲು ಮೊಘಲರೇ ಕಾರಣ ಎಂದು ಜಮ್ಮು …
Tag:
