Bengaluru: ಸಾರ್ವಜನಿಕ ಸ್ಥಳಗಳಲ್ಲಿ ಇತ್ತೀಚೆಗೆ ಕಾಮುಕರ ಚೇಷ್ಟೆಗಳು ಹೆಚ್ಚಾಗುತ್ತಿವೆ. ಎಲ್ಲೆಂದರಲ್ಲಿ ಮಹಿಳೆಯರೊಂದಗೆ ಅನುಚಿತವಾಗಿ ವರ್ತಿಸುವುದು, ಅವರ ಖಾಸಗಿ ಅಂಗ ಸ್ಪರ್ಷಿಸುವುದು ಮಾಡುತ್ತಾ ತಮ್ಮ ತೀಟೆ ತೀರಿಸಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಮೆಟ್ರೋಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ರೈಲು …
Tag:
