2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ನೇಮಿಸಲಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕರ್ತವ್ಯ ನಿರ್ವಹಿಸುತ್ತಿರುವ ಈ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ …
Tag:
