ಪಿಂಚಣಿ ವಿತರಣೆಗೆ ಕೇಂದ್ರೀಯ ವ್ಯವಸ್ಥೆ ರಚಿಸಲು ಕಾರ್ಮಿಕರ ಭವಿಷ್ಯನಿಧಿ ಕಚೇರಿ ಮುಂದಾಗಿದೆ. 73 ಲಕ್ಷ ನಿವೃತ್ತರ ಬ್ಯಾಂಕ್ ಖಾತೆಗೆ ಏಕಕಾಲದಲ್ಲಿ ಪಿಂಚಣಿ ಜಮೆ ಮಾಡಲಾಗುತ್ತದೆ. ಪ್ರಸ್ತುತ 138 ಪ್ರಾದೇಶಿಕ ಕಚೇರಿಗಳ ಮೂಲಕ ಪಿಂಚಣಿ ಬಟವಾಡೆಯಾಗುತ್ತಿದ್ದು, ಒಂದೊಂದು ಕಡೆ ಒಂದೊಂದು ದಿನ ಪಿಂಚಣಿದಾರರ …
Money
-
ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳು …
-
ಕಡಬ : ತಾಲೂಕಿನ ನೆಲ್ಯಾಡಿ ಗ್ರಾಮ ಮಾದೇರಿ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲೋನ್ ತೆಗೆದು ವಂಚಿಸಿದ ಘಟನೆ ನಡೆದಿದೆ. ಬಿಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಜಿಲಾ ಎಂಬುವವರು ವಂಚನೆಗೆ ಒಳಗಾದವರಾಗಿದ್ದು, ಬ್ಯಾಂಕ್ ಅಕೌಂಟ್ ಖಾತೆಯಿಂದ …
-
International
ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರ ಹೂಡಿಕೆ 50 % ಹೆಚ್ಚಳ !! | ಮೋದಿ ದೂರೋ ಮೊದ್ಲು, ಅದು ಬ್ಲಾಕಾ ವೈಟಾ ತಿಳಿದುಕೊಳ್ಳೋಣ
ಒಂದೇ ವರ್ಷದಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಸಂಪತ್ತು ಭಾರಿ ಏರಿಕೆ ಕಂಡಿದೆ. ಈ ಕುರಿತು ಸ್ವಿಜರ್ಲ್ಯಾಂಡ್ ಸೆಂಟ್ರಲ್ ಬ್ಯಾಂಕ್ ಮಾಹಿತಿಯನ್ನು ನೀಡಿದ್ದು, ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಹೂಡಿಕೆ 14 ವರ್ಷಗಳ ಗರಿಷ್ಠ ಮೊತ್ತಕ್ಕೆ ತಲುಪಿದೆ ಎಂದು ಹೇಳಿದೆ. 2021ರಲ್ಲಿ ಸ್ವಿಸ್ …
-
ಫೇಸ್ಬುಕ್, ಇನ್ಸ್ಟಾಗ್ರಾಮ್ ಬಳಕೆದಾರರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಅದರಂತೆ ಈ ಪ್ಲಾಟ್ಫಾರ್ಮ್ಗಳು ಹೊಸ ಹೊಸ ಫ್ಯೂಚರ್ ಗಳನ್ನು ರೂಪಿಸುತ್ತಲೇ ಇದೆ. ಇದೀಗ ಮಾರ್ಕ್ ಜುಕರ್ಬರ್ಗ್ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಬಳಕೆದಾರರಿಗೆ ಕೆಲವು ಒಳ್ಳೆಯ ಸುದ್ದಿಗಳನ್ನು ನೀಡಿದ್ದು, ಇವುಗಳನ್ನು ಬಳಕೆ ಮಾಡುವ …
-
InterestinglatestLatest Health Updates Kannada
40 ವರ್ಷದ ಬಳಿಕ ಪ್ರತೀ ತಿಂಗಳು ಒಂದು ಸಾವಿರ ರೂಪಾಯಿಯನ್ನು ಪಡೆಯಬಹುದಾದ ಯೋಜನೆಯ ಕುರಿತು ಮಾಹಿತಿ
ಪ್ರತಿಯೊಬ್ಬ ಮನುಷ್ಯನು ಮುಂದಿನ ಸುಖಕರ ಜೀವನಕ್ಕಾಗಿ ಭವಿಷ್ಯ ನಿಧಿಯನ್ನು ಸಂಗ್ರಹಿಸುವುದು ಮುಖ್ಯ. ಹೀಗಾಗಿ ಸರ್ಕಾರ ಇಂತವರಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಅಟಲ್ ಪಿಂಚಣಿ ಯೋಜನೆ ಕೂಡ ಒಂದು. ನೀವು ಈ ಯೋಜನೆಯಿಂದ 40 ವರ್ಷದ ಬಳಿಕ ಪ್ರತೀ ತಿಂಗಳು ಒಂದು …
-
ಬೆಂಗಳೂರು: ಹಣ ಮನುಷ್ಯನನ್ನು ಯಾವ ಮಟ್ಟಕ್ಕೂ ಕರೆದೊಯ್ಯಬಹುದು ಎಂಬುದಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಹೌದು. ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಆತಂಕಕಾರಿ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಯುವಕ ಶಿವಮಾಧು ಎಂದು …
-
ಆಟೋರಿಕ್ಷಾ ಚಾಲಕನು ಚಿಲ್ಲರೆ ಕೊಡದೆ ವಂಚಿಸಿ ವೇಗವಾಗಿ ಓಡಿ ಹೋಗಲು ಪ್ರಯತ್ನಿಸಿದಾಗ 26 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದ. ಈ ಕೇಸಿನಲ್ ಈಗ 43 ಲಕ್ಷ ದೊರೆತಿದೆ.ಮುಂಬೈನ ಮೋಟಾರು ಅಪಘಾತದ ಹಕ್ಕುಗಳ ನ್ಯಾಯಮಂಡಳಿಯು ಆಟೋ ರಿಕ್ಷಾವನ್ನು ಹಿಂಬಾಲಿಸುವಾಗ ಸಾವನ್ನಪ್ಪಿದ 26 ವರ್ಷದ ಯುವಕನ …
-
EntertainmentInterestinglatestNewsTechnologyಸಾಮಾನ್ಯರಲ್ಲಿ ಅಸಾಮಾನ್ಯರು
500 ರೂ. ಕೇಳಿದರೆ 2500 ರೂಪಾಯಿ ನೀಡುವ ಎಟಿಎಂ !!
ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆಯಂತೆ. ಹೀಗಿರುವಾಗ ಸಹಜ ಮಾನವರು ಹಣಕ್ಕಾಗಿ ರಾಶಿ ಬೀಳೋದ್ರಲ್ಲಿ ತಪ್ಪೇನಿದೆ ಅಲ್ವಾ. ಸುಲಭವಾಗಿ ಹಣ ಬರುತ್ತದೆ ಅಂದ್ರೆ ಯಾರು ತಾನೇ ಸುಮ್ಮನಿರಲಾರ. ಇದೇ ರೀತಿಯ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಎಟಿಎಂ ಒಂದು 500 ರೂ. …
-
ದಕ್ಷಿಣ ಕನ್ನಡ
ಕೋಟಿ ರೂಪಾಯಿ ಬ್ಯಾಗಲ್ಲಿದ್ರೂ, ರೈಲು ಟಿಕೆಟ್ ಮಾಡಲು ಕಂಜೂಸ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ !!!
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಒಂದು ವಿಚಿತ್ರ ಸನ್ನಿವೇಶದಲ್ಲಿ ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ ಹೀಗೆ ಕಾರವಾರದ ರೈಲ್ವೆ …
