ದಕ್ಷಿಣ ಕನ್ನಡ:ಜಿಲ್ಲೆಯ ಸುಳ್ಯ ತಾಲೂಕಿನ ಬಳ್ಪ-ಗುತ್ತಿಗಾರು ಕಾಡಂಚಿನ ರಸ್ತೆ ಬದಿಯಲ್ಲಿ ಮಂಗಗಳ ಮಾರಣಹೋಮ ನಡೆದಿದ್ದು, ಸುಮಾರು 30ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾದ ಬಗ್ಗೆ ವರದಿಯಾಗಿದೆ. ಇಂದು ಮಧ್ಯಾಹ್ನ ವೇಳೆಗೆ ರಸ್ತೆ ಬದಿಯಲ್ಲಿ ವಾನರ ಮೃತದೇಹ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ …
Tag:
