ಸಿಲಿಕಾನ್ ಸಿಟಿ ಬೆಂಗಳೂರಿಗರು ಬಹಳಷ್ಟು ಜಾಗರೂಕತೆಯಿಂದ ಇರಬೇಕು. ಏಕೆಂದರೆ ಮಂಕಿ ಗ್ಯಾಂಗ್ ಒಂದು ಸದ್ದಿಲ್ಲದೇ ನಗರದಲ್ಲಿ ಬೀಡು ಬಿಟ್ಟಿದೆ. ಐಶಾರಾಮಿ ಅಪಾರ್ಟ್ಮೆಂಟ್ಗಳನ್ನೇ ಟಾರ್ಗೆಟ್ ಮಾಡುತ್ತಿರುವ ಖದೀಮರು, ಮನೆಯ ಕಾಂಪೌಂಡ್ ಜಿಗಿದು ಫ್ಲ್ಯಾಟ್ಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡುತ್ತಿದ್ದಾರೆ. ಇಂಟ್ರೆಸ್ಟಿಂಗ್ ಅಂದರೆ ಈ …
Tag:
