Monkey pox: ಶುಕ್ರವಾರ ವಿಕಾಸಸೌಧದಲ್ಲಿ( Vikas soudha) ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು
Monkey pox
-
latestNews
ಒಬ್ಬನೇ ವ್ಯಕ್ತಿಗೆ ಏಕಕಾಲದಲ್ಲಿ ವಕ್ಕರಿಸಿದ ಮಂಕಿಪಾಕ್ಸ್, ಕೋವಿಡ್ ಮತ್ತು HIV !!!
by Mallikaby Mallikaಕೊರೊನಾ ಬಂದ ನಂತರ ಈಗ ಎಲ್ಲರೂ ಆರೋಗ್ಯದ ವಿಷಯದಲ್ಲಿ ಭಾರೀ ಜಾಗರೂಕರಾಗಿದ್ದಾರೆ. ಅದರಲ್ಲೂ ಈ ಕೊರೊನಾ ಎಲ್ಲರನ್ನೂ ನಿಜಕ್ಕೂ ಭಯದ ವಾತಾವರಣಕ್ಕೇ ತಳ್ಳಿದಂತೂ ಸುಳ್ಳಲ್ಲ. ಒಂದು ಸಾಮಾನ್ಯ ಜ್ವರನೇ ಮನುಷ್ಯನನ್ನು ಹಿಂಡಿಹಿಪ್ಪೆ ಮಾಡುತ್ತದೆ. ಅಂಥದರಲ್ಲಿ ಓರ್ವ ಮನುಷ್ಯನಿಗೆ ಮೂರು ಮೂರು ಮಾರಣಾಂತಿಕ …
-
HealthInterestinglatestNews
ನಾಯಿಯಲ್ಲೂ ಪತ್ತೆಯಾಯ್ತು ‘ಮಂಕಿಪಾಕ್ಸ್’ | ನಿಮ್ಮ ನಾಯಿಗೂ ಈ ಲಕ್ಷಣ ಇದ್ದರೆ ತಕ್ಷಣ ಎಚ್ಚೆತ್ತುಕೊಳ್ಳಿ!
ಮಾನವರಲ್ಲಿ ಮಂಕಿಪಾಕ್ಸ್ ಪ್ರಕರಣ ಏರಿಕೆಯ ನಡುವೆ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದ್ದು, ನಾಯಿಗೂ ಸೋಂಕು ದೃಢ ಪಟ್ಟಿರುವ ವರದಿ ಬಂದಿದೆ. ಹೌದು. ಮಂಕಿಪಾಕ್ಸ್ ವೈರಸ್ ಮಾನವನಿಂದ ಸಾಕುಪ್ರಾಣಿಗಳಿಗೆ ಹರಡುವ ಮೊದಲ ಶಂಕಿತ ಪ್ರಕರಣದ ಸಾಕ್ಷ್ಯವನ್ನು ಪ್ರಮುಖ ವೈದ್ಯಕೀಯ ಜರ್ನಲ್ ದಿ …
-
ದೆಹಲಿ : ದಿನೇ ದಿನೇ ದೇಶದಲ್ಲಿ ಮಂಕಿಪಾಕ್ಸ್ ಹೆಚ್ಚುತ್ತಾ ಹೋಗುತ್ತಿದ್ದು, ಇದೀಗ ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದೆ. ದಕ್ಷಿಣ ದೆಹಲಿಯಲ್ಲಿ ವಾಸಿಸುತ್ತಿದ್ದ ಆಫ್ರಿಕನ್ ಮೂಲದ 22 ವರ್ಷದ ಮಹಿಳೆಗೆ ಶುಕ್ರವಾರ ಪಾಸಿಟಿವ್ ದೃಢಪಟ್ಟಿದೆ. ಭಾರತದಲ್ಲಿ ಈವರೆಗೆ ಕನಿಷ್ಠ 10 ರೋಗಿಗಳು ವೈರಸ್ …
-
ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಮಂಕಿಪಾಕ್ಸ್ ಸೋಂಕು ದೃಢ ಪಟ್ಟಿತ್ತು, ಆದರೆ ಇದೀಗ ಈವರೆಗೆ ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ವಿಶ್ವ ವ್ಯಾಸ್ಕ್ಯುಲರ್ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಶನ್ …
-
ತಿರುವನಂತಪುರ: ಕೇರಳದಲ್ಲಿ ಮಂಗಳವಾರ ಇನ್ನೊಂದು ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಐದನೇ ಪ್ರಕರಣ ವರದಿಯಾದಂತಾಗಿದೆ. 30 ವರ್ಷ ವಯಸ್ಸಿನ ಸೋಂಕಿತ ವ್ಯಕ್ತಿ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಜುಲೈ 27ರಂದು ಯುಎಇಯಿಂದ ಕೋಜಿಕ್ಕೋಡ್ ವಿಮಾನ ನಿಲ್ದಾಣದ ಮೂಲಕ ಬಂದಿದ್ದರು ಎಂದು …
-
ಬೆಂಗಳೂರು
ಹೆಚ್ಚುತ್ತಿರುವ ಮಂಕಿಪಾಕ್ಸ್ ಪ್ರಕರಣ, ರಾಜ್ಯದಲ್ಲಿ ಕಟ್ಟೆಚ್ಚರ ಘೋಷಿಸಿ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ
ಬೆಂಗಳೂರು: ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಸರ್ಕಾರವು ಇದರ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಆದೇಶಿಸಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದೆ. ಮಂಕಿಪಾಕ್ಸ್ ಪ್ರಕರಣಕ್ಕೆ ದೇಶದಲ್ಲಿ ಮೊದಲ …
-
ನವದೆಹಲಿ: ದೇಶದಲ್ಲಿ ಕಂಡು ಬಂದ ಮೊದಲ ಮಂಕಿಪಾಕ್ಸ್ ಸೊಂಕೀತ ವ್ಯಕ್ತಿ ಗುಣಮುಖರಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ, ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿಯನ್ನು ಪಡೆದಿದೆ. ಹೌದು. ಭಾರತಕ್ಕೆ ದುಬೈನಿಂದ ಬಂದಿದ್ದಂತ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ದೃಢಪಟ್ಟಿತ್ತು.ಈ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ …
-
ಬೆಂಗಳೂರು : ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಚೇತರಿಸಿಕೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿದೆ. ಹೌದು. ಕರ್ನಾಟಕದಲ್ಲಿ ಮಂಕಿಪಾಕ್ಸ್ ಕುರಿತು ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು ಮೊದಲ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ …
-
ದಕ್ಷಿಣ ಕನ್ನಡ
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇರಳದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ
ಮಂಗಳೂರು : ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇರಳದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಜುಲೈ 13 ರಂದು ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇರಳದ …
