Mangalore: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಜಿಲ್ಲೆಯ ಹಲವು ಕಡೆ ಮರಗಳು ಉರುಳಿ ಬಿದ್ದಿದೆ.
Tag:
Monsoon rain
-
Rain: ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ.
-
Monsoon Rain: ಜೂನ್ 1 ರಿಂದ ಆಗಸ್ಟ್ 30ವರೆಗೆ 82 ಸೆ.ಮೀ ಮಳೆಯಾಗಿದೆ. ಕರಾವಳಿ(Coastal) ಭಾಗದಲ್ಲಿ ಶೇ 20ರಷ್ಟು, ಉತ್ತರ ಒಳನಾಡಿನಲ್ಲಿ 18ರಷ್ಟು ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ 23ರಷ್ಟು ಹೆಚ್ಚಾಗಿ ಮಳೆಯಾಗಿದೆ
-
Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾಗಾಗಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
