Moodabidire : ಗುಂಡ್ಯಡ್ಕ ಫಾಲ್ಸ್ ನ 100 ಮೀಟರ್ ವ್ಯಾಪ್ತಿಯಲ್ಲಿ ಸಾವ೯ಜನಿಕ ವೀಕ್ಷಣೆಯನ್ನು ನಿಷೇಧಿಸಿದ್ದು ತಪ್ಪಿದ್ದಲ್ಲಿ ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಪುತ್ತಿಗೆ ಗ್ರಾ. ಪಂಚಾಯತ್ ವತಿಯಿಂದ ಎಚ್ಚರಿಕೆಯ ಬ್ಯಾನರನ್ನು ಫಾಲ್ಸ್ ಬಳಿ ಹಾಕಲಾಗಿದೆ.
Moodabidire
-
News
Love jihad: ಮೂಡಬಿದಿರೆಯಲ್ಲಿ ಲವ್ ಜಿಹಾದ್: ಡ್ರಗ್ ಪೆಡ್ಲರ್ ಗೆ ಹಿಂದೂ ಯುವತಿ ಬಲಿ!?
by ಕಾವ್ಯ ವಾಣಿby ಕಾವ್ಯ ವಾಣಿLove jihad: ಮೂಡಬಿದಿರೆ ನಗರದ ವಿದ್ಯಾಗಿರಿಯ ಕೆಫೆಯೊಂದರಲ್ಲಿ ಜೈನ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಚೆಲ್ಲಾಟವಾಡುತ್ತಿರುವ ವೇಳೆ ಬಜರಂಗದಳ ಕಾರ್ಯಾಚರಣೆ ನಡೆಸಿದೆ. ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗ ಇಬ್ಬರು ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಲವ್ ಜಿಹಾದ್ …
-
ದಕ್ಷಿಣ ಕನ್ನಡ
ಮೂಡಬಿದಿರೆ : ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ ಪ್ರಕರಣ | ಮಹಿಳೆ ಪತ್ತೆ, ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ
ಮೂಡುಬಿದಿರೆ : ಕಾರ್ಕಳದ ಬಜರಂಗದಳದ ಮುಖಂಡನೋರ್ವ ಮೂಡುಬಿದಿರೆ ತಾಲೂಕಿನ ಬಜರಂಗದಳದ ಕಾರ್ಯಕರ್ತನೋರ್ವನ ಪತ್ನಿಯನ್ನೇ ಅಪಹರಿಸಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಬಜರಂಗದಳದ ಬಜಗೋಳಿ ವಲಯ ಸಂಚಾಲಕ ಸಂದೀಪ್ ಆಚಾರ್ಯ ಅಪಹರಣ ಆರೋಪಿಯಾಗಿದ್ದಾನೆ. ಈತ ಶಿರ್ಲಾಲು ಹೈಸ್ಕೂಲ್ ಬಳಿ …
-
ಮೂಡಬಿದಿರೆ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
-
ಮೂಡಬಿದಿರೆ : ಸಿಡಿಲು ಬಡಿದ ಇಬ್ಬರು ಯುವಕರು ಮೃತಪಟ್ಟು ಮೂವರು ತೀವ್ರ ಅಸ್ವಸ್ಥರಾದ ಘಟನೆ ಮೂಡುಬಿದಿರೆ ಕಂಚಿಬೈಲ್ನಲ್ಲಿ ನಡೆದಿದೆ. ಮೃತರನ್ನು ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22)ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಗಣೇಶ್, ಸಂದೀಪ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದ್ದು, …
-
ಮಂಗಳೂರು : ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಅ. 30ರಂದು ನಡೆದ ಕಂಬಳ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ …
