Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ಮುಂದುವರಿದಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹಾರ ಮಾಡುತ್ತಿದ್ದ ಜೋಡಿಗೆ ಪಾನಮತ್ತರಾಗಿ ಬಂದ ಯುವಕರ ಗುಂಪೊಂದು ಕಿರುಕುಳ ನೀಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
Moral policing
-
Bangalore: ದ್ವಿಚಕ್ರವಾಹನದಲ್ಲಿ ಕುಳಿತಿದ್ದ ಹಿಂದೂ ಯುವಕ, ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್ಗಿರಿ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಅಪ್ರಾಪ್ತ ಸೇರಿ ಐವರನ್ನು ಚಂದ್ರಾಲೇಔಟ್ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
-
Illicit Relationship: ನೈತಿಕ ಪೊಲೀಸ್ಗಿರಿ ಪ್ರಕರಣವೊಂದು ಚಿತ್ರದುರ್ಗ ಜಿಲ್ಲೆಯ ( Chitradurga ) ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Dakshina Kannada: ಕದ್ರಿ ಪಾರ್ಕಿನಲ್ಲಿ ವಿದ್ಯಾರ್ಥಿ ಜೋಡಿಯನ್ನು ಹಿಂದು-ಮುಸ್ಲಿಂ ಭಾವಿಸಿದ ಯುವಕರಿಂದ ಹಲ್ಲೆ;
Dakshina Kannada: ಯುವಕ ಯುವತಿ ಕದ್ರಿ ಪಾರ್ಕಿಗೆ ಬಂದಿದ್ದ ಸಮಯದಲ್ಲಿ ಯುವಕರ ಗುಂಪೊಂದು ಯುವ ಜೋಡಿಯನ್ನು ಹಿಂದು ಮುಸ್ಲಿಂ ಎಂದು ಭಾವಿಸಿ ಹಲ್ಲೆಗೈದಿರುವ ಕುರಿತು ವರದಿಯಾಗಿದೆ. ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳು ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ …
-
Hanagal Moral Policing: ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ಜ.8 ರಂದು ಮುಸ್ಲಿಂ ಮಹಿಳೆಯೊಬ್ಬರ ಮೇಲೆ ನೈತಿಕ ಪೊಲೀಸ್ಗಿರಿ ನಡೆದ ಘಟನೆಯೊಂದು ನಡೆದಿದೆ. ಗ್ಯಾಂಗ್ರೇಪ್ ಪ್ರಕರಣ ಕುರಿತು ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಇದೀಗ ಸಂತ್ರಸ್ತ ಮಹಿಳೆಗೆ ಜೀವ ಭಯವಿರುವ …
-
Interestinglatest
Davanagere: ದರ್ಶನ್ ಅಭಿಮಾನಿಯಿಂದ ನೈತಿಕ ಪೋಲೀಸ್ ಗಿರಿ- ಯುವಕನ ಬರಗೈ ಮೇಲೆ ಕರ್ಪೂರ ಹಚ್ಚಿಸಿ ದೌರ್ಜನ್ಯ!!
Davangere: ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೋರ್ವ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಆತನ ಬರಗೈಯಲ್ಲಿ ಕರ್ಪೂರ ಹಚ್ಚಿಸಿ, ಬಸಗಿ ಹೊಡೆಸಿ ದೌರ್ಜನ್ಯ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೌದು, ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ …
-
latest
Haveri gang rape: ಹಾವೇರಿಯಲ್ಲಿ ಮುಸ್ಲಿಂ ಯುವತಿ ಮೇಲೆ ಹಲ್ಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್- ನಡೆದದ್ದು ನೈತಿಕ ಪೋಲೀಸ್ ಗಿರಿಯಲ್ಲ, ಮಹಿಳೆ ಮೇಲೆ ಮುಸ್ಲಿಂ ಯುವಕರಿಂದಲೇ ಸಾಮೂಹಿಕ ಅತ್ಯಾಚಾರ!!
Haveri gang rape: ಹಾವೇರಿ ಜಿಲ್ಲೆಯ ಹಾನಗಲ್ ನ ಖಾಸಗಿ ಹೋಟೆಲ್ಗೆ ಯುವಕರ ತಂಡವೊಂದು ನುಗ್ಗಿ ಲಾಡ್ಜ್ನಲ್ಲಿ ವಿವಾಹಿತ ಮುಸ್ಲಿಂ ಮಹಿಳೆಯೊಂದಿಗೆ ಅನ್ಯಕೋಮಿನ ಯುವಕನ ಇದ್ದಿದ್ದನ್ನು ಕಂಡು ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೋಲೀಸ್ ಗಿರಿ ನಡೆಸಲಾಗಿದೆ ಎಂಬ ಸುದ್ದಿ ಸಾಕಷ್ಟು ಸದ್ದುಮಾಡುತ್ತಿದೆ. …
-
ಹಾವೇರಿ ಜಿಲ್ಲೆಯ ಹಾನಗಲ್ ನ ಖಾಸಗಿ ಹೋಟೆಲ್ಗೆ ಯುವಕರ ತಂಡವೊಂದು ನುಗ್ಗಿ ಇಬ್ಬರನ್ನು ಥಳಿಸಿರುವ ಘಟನೆಯೊಂದು ನಡೆದಿದೆ. ಲಾಡ್ಜ್ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿಸಲಾಗಿದೆ. ಮುಸ್ಲಿಂ ಮಹಿಳೆಯೊಂದಿಗೆ ಅನ್ಯಕೋಮಿನ ಯುವಕನ ಇದ್ದಿದ್ದನ್ನು ಕಂಡು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಅದೇ ರೀತಿ ಬುರ್ಖಾ …
-
ಉಡುಪಿ
Udupi: ಸಿರಿಮನೆ ಫಾಲ್ಸ್ ಗೆ ಬಂದಿದ್ದ ಉಡುಪಿಯ ಭಿನ್ನ ಕೋಮಿನ ಜೋಡಿ!! ನೈತಿಕ ಪೊಲೀಸ್ ಗಿರಿ ಆರೋಪ – ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣು
ಶೃಂಗೇರಿ ಸಮೀಪದ ಸಿರಿಮನೆ ಫಾಲ್ಸ್ ಗೆ ಬಂದಿದ್ದ ಉಡುಪಿ( Udupi) ಮೂಲದ ಭಿನ್ನಕೋಮಿನ ಜೋಡಿಯೊಂದು ಹಿಂದೂ ಯುವಕರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ
-
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ( Dakshina Kannada) ಮತ್ತೊಂದು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ
