Mosquito Tornado: ಮಹಾರಾಷ್ಟ್ರದ ಪುಣೆಯ ವಸತಿ ಪ್ರದೇಶಗಳಲ್ಲಿ ಸೊಳ್ಳೆಗಳ ಸುಂಟರಗಾಳಿಯ ನಡೆದಿರುವ ವಿಶಿಷ್ಟ ವಿದ್ಯಮಾನವೊಂದು ಕಂಡು ಬಂದಿದ್ದು, ಇದರ ವೀಡಿಯೋ ವೈರಲ್ ಆಗಿದೆ. ಭಾರಿ ಸಂಖ್ಯೆಯಲ್ಲಿ ಸೊಳ್ಳೆಗಳು ಹಿಂಡು ಹಿಂಡಾಗಿ ಆಕಾಶದಲ್ಲಿ ಹಾರಾಡುತ್ತಿರುವುದು ಕಂಡು ಬಂದಿದೆ. ಅದರ ವಿಡಿಯೋ ವೈರಲ್ ಆಗುತ್ತಿದೆ. …
Tag:
