Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ(Sonia Gandhi)ಅವರು ಮುದ್ದಿನ ನಾಯಿ ಮರಿ ನೂರಿಯ ಜೊತೆಗಿನ ಪ್ರೀತಿಯ ಕ್ಷಣವನ್ನು ಹಂಚಿಕೊಂಡಿದ್ದು, ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೋಸ್ಟ್ …
Tag:
