Vishal: ಕಾಲಿವುಡ್ ನಟ ವಿಶಾಲ್ ಅವರು ಇತ್ತೀಚೆಗೆ ಇವೆಂಟ್ (Event) ಒಂದರಲ್ಲಿ ಕಾಣಿಸಿಕೊಂಡಾಗ ಅವರ ಕೈ ಸಂಪೂರ್ಣವಾಗಿ ನಡುಗುತ್ತಿರುವುದು ಕಂಡು ಬಂದಿದೆ. ಇದನ್ನು ನೋಡಿದ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಹಾಗಿದ್ರೆ ಕಾಲಿವುಡ್ ನಟ ವಿಶಾಲ್ಗೆ (Vishal) ಏನಾಗಿದೆ?
Tag:
