Google: ಗೂಗಲ್ ಕ್ರೋಮ್ (Google chrome) ಮತ್ತು ಮೊಜಿಲ್ಲಾ ಫೈರ್ಫಾಕ್ಸ್ ಬ್ರೌಸರ್ಗಳ ಬಳಕೆದಾರರಿಗೆ ಭಾರತ ಸರ್ಕಾರ ಹೈ ಅಲರ್ಟ್ ವಾರ್ನಿಂಗ್ ನೀಡಿದೆ. ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾ ಫೈರ್ಫಾಕ್ಸ್ ಈ ಎರಡು ಬ್ರೌಸರ್ಗಳಲ್ಲಿ ಗಂಭೀರ ಭದ್ರತಾ ದೋಷಗಳಿವೆ ಎಂದು ಭಾರತೀಯ …
Tag:
Mozilla firefox
-
ಪ್ರಸಿದ್ಧ ವೆಬ್ ಬ್ರೌಸರ್ಗಳಾದ ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದಿದ್ದು, ಕೂಡಲೇ ಅಪ್ಡೇಟ್ ಮಾಡಿಕೊಳ್ಳುವಂತೆ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ ಎಚ್ಚರಿಕೆ ನೀಡಿದೆ. ಕ್ರೋಮ್ ಮತ್ತು ಕೆಲವು ಮೊಜಿಲ್ಲಾ ಉತ್ಪನ್ನಗಳಲ್ಲಿ ಹಲವಾರು ದೌರ್ಬಲ್ಯಗಳನ್ನ ಪತ್ತೆ ಮಾಡಲಾಗಿದೆ. ಸಿಇಆರ್ಟಿ-ಇನ್ …
