ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆಯೊಬ್ಬರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ‘ನಮ್ಮ ರಾಜ್ಯದ ಯಾರೊಬ್ಬರಿಗೂ ಶ್ರೀರಾಮ ಯಾರೆಂಬುದೇ ಗೊತ್ತೇ ಇಲ್ಲ’ ಎನ್ನುವ ಮೂಲಕ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ವಿವಾದಕ್ಕೆ ಗುರಿಯಾಗಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಜ್ಯೋತಿಮಣಿ …
Tag:
