ದಾವಣಗೆರೆ : ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು …
Tag:
