MUDA Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ನನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನೆಡೆಯಾಗಿದೆ.
Tag:
MUDA Case Prosecution
-
Karnataka High Court: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿಎಂ ಅವರು ನಾಳೆ ಕೇರಳ ಪ್ರವಾಸ ಮಾಡಲಾಗಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ” ಸತ್ಯಕ್ಕೆ ಜಯ ಸಿಕ್ಕಿದೆ” ಎಂದು ಹೇಳಿದ್ದಾರೆ.
-
HC Verdict on CM Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಿದೆ.
