Chikkamagaluru: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ.
Mudigere
-
Mudigere : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರ ಮನೆ ಬೆಟ್ಟದ ಬಳಿ ಬೆಳ್ತಂಗಡಿ ಯುವಕರು ರಸ್ತೆ ಮಧ್ಯದಲ್ಲಿ ರಂಪಾಟ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
-
Chikkamagaluru: ಪ್ರಭಾರಿ ಮುಖ್ಯ ಶಿಕ್ಷಕಿಯನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮೂಡಿಗೆರೆ ತಾಲ್ಲೂಕು ಕಿತ್ತಲೆಗಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿಯಾಗಿರುವ ಎಚ್ಎಸ್ ಶೀಲರಾಣಿ ಅವರನ್ನು ಅಮಾನತು ಮಾಡಲಾಗಿದೆ.
-
Mudigere : ಇಂದು ಸರ್ಕಾರಿ ಶಾಲೆಗಳೆಂದರೆ ಮೂಗುಮುರಿಯುವವರೇ ಹೆಚ್ಚು. ಸರ್ಕಾರಿ ಶಾಲೆಗಳು ಕೇವಲ ಬಡವರಿಗಾಗಿ, ಮಧ್ಯಮ ವರ್ಗದವರಿಗಾಗಿ ಇರುವುದು ಎಂದು ಅನೇಕರು ಭಾವಿಸಿದ್ದಾರೆ.
-
Kottigehara: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ರಸ್ತೆ ಮಧ್ಯೆ ಅಸ್ವಸ್ಥನಾಗಿ ಬಿದ್ದಿರುವ ಘಟನೆ ನಡೆದಿದೆ.
-
News
Mudigere: ಕಾಫಿ ನಾಡಲ್ಲಿ ಮಂಗಳಾರತಿ ವೇಳೆ ಅಲುಗಾಡಿ ವಿಸ್ಮಯ ಮೂಡಿಸುತ್ತೆ ಉಣ್ಣಕ್ಕಿ ಹುತ್ತ – ಎಲ್ಲಿ, ಯಾವಾಗ ಗೊತ್ತಾ?
ಮೂಡಿಗೆರೆ: ಬೆಟ್ಟಗಳ ಮಡಿಲಲ್ಲಿ ಹಲವು ಧಾರ್ಮಿಕ ವಿಸ್ಮಯಗಳು ನಡೆಯುತ್ತಿವೆ. ಅವರ ಸರದಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು-ಬಾನಳ್ಳಿ ಗ್ರಾಮ ವಿಸ್ಮಯ ಮೂಡಿಸುವ ಮೂಲಕ ಮನೆಮಾತಾಗಿದೆ.
-
News
Charmadi Ghat: ಶಿರಾಡಿ ನಂತರ ಇದೀಗ ಚಾರ್ಮಾಡಿ ಘಾಟಿಯಲ್ಲೂ ಭೂಕುಸಿತದ ಆತಂಕ; ಜಿಲ್ಲಾಡಳಿತದಿಂದ ಕಟ್ಟೆಚ್ಚರದ ಆದೇಶ
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡಾ ಭೂಕುಸಿತದ ಆತಂಕ ಎದುರಾಗಿದೆ.
-
Moodigere: ಜಿಲ್ಲಾಡಳಿತವು ನಿಷೇಧಿತ ಜಾಗ ಎಂದು ಘೋಷಿಸಿದ್ದ ಜಲಪಾತವೊಂದರಲ್ಲಿ ಮೋಜು ಮಸ್ತಿ ಮಾಡಲೆಂದು ಹೋಗಿದ್ದ ಯುವಕರನ್ನು ಪೊಲೀಸರು ಕೇವಲ ಚಡ್ಡಿಯಲ್ಲೇ ಓಡಿಸಿದ ಘಟನೆಯೊಂದು ನಡೆದಿದೆ.
-
Mudigere: ಮರದ ಕೊಂಬೆ ಕಡಿಯುವಾಗ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಕಾರ್ಮಿಕ ಮೃತ ಪಟ್ಟ ಘಟನೆ ನಡೆದಿದೆ.
-
Mudigere: ಈ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಕಳೆದ ಕೆಲ ದಿನದಿಂದ ನಾಪತ್ತೆಯಾಗಿದ್ದ. ಈತನ ಬಂಧನಕ್ಕೆ ಅರಣ್ಯ ಇಲಾಖೆ ಬಲೆ ಬೀಸಿತ್ತು.
