Mudigere: ನೈತಿಕ ಪೋಲೀಸ್ ಗಿರಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕ ಸ್ನೇಹ ಬೆಳೆಸಿದ್ದ ಎಂದು ಅವನನ್ನು ಮತ್ತು ಅವನ ಸ್ನೇಹಿತರನ್ನು ಹಿಂದೂ ಯುವಕರು ಅಟ್ಟಾಡಿಸಿಕೊಂಡು ಹಲ್ಲೆ …
