ನೆಟ್ಟಣಿಗೆಮುಡ್ನೂರು, ನ.12:- ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿಯ ಅಧೀನದಲ್ಲಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮವೂ ಈಶ್ವರಮಂಗಲದಲ್ಲಿ ನಡೆಯಿತು.ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರು ಕಛೇರಿಯನ್ನು ಉದ್ಘಾಟಿಸಿದರು.ಸಭಾ …
Tag:
