ಮೂಡುಬಿದ್ರೆ : ಗುಡ್ಡಗಾಡಿನಲ್ಲಿ ಇದ್ದ ಕಸಾಯಿಖಾನೆಗೆ ಪೊಲೀಸ್ ಅಕ್ರಮವಾಗಿ ದಾಳಿ ಮಾಡಿ, ಐದು ದನಗಳನ್ನು ರಕ್ಷಣೆ ಮಾಡಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಾಸನ್ ಬಾವಾ ಎಂಬಾತ ತನ್ನ ಕುಟುಂಬಸ್ಥರೊಂದಿಗೆ ಕಸಾಯಿಖಾನೆ ನಡೆಸುತ್ತಿದ್ದ …
Mudubidre news
-
Newsದಕ್ಷಿಣ ಕನ್ನಡ
ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಭೀಕರ ಅಪಘಾತದಲ್ಲಿ ಸಾವು ಕಂಡ ಅಪ್ಪ-ಮಗಳು
ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪ್ಪ -ಮಗಳು ದುರಂತ ಅಂತ್ಯ ಕಂಡ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ …
-
latestNewsದಕ್ಷಿಣ ಕನ್ನಡ
ದೈವ ಮುಕ್ಕಾಲ್ದಿ ಪೂವಪ್ಪ ಶೆಟ್ಟಿ ಮತ್ತು ಯುವ ಬರಹಗಾರ ನೀತು ಬೆದ್ರಗೆ ಉಳ್ಳಾಲ್ದ ಕೋಟೆ ಕರಿಂಜೆ ದೈವಸ್ಥಾನದಲ್ಲಿ ಸನ್ಮಾನ..
ಮೂಡಬಿದ್ರೆ : ಶ್ರೀ ದೈವ ಕುಮಾರ,ಕೊಡಮಂದಾಯ,ಬ್ರಹ್ಮಬೈದರ್ಕಲ ಮಾಯಂದಾಲೆ ದೈವಸ್ಥಾನ ಶ್ರೀ ಕ್ಷೇತ್ರ ಉಳ್ಳಾಲ್ದ ಕೋಟೆ ಕರಿಂಜೆಯಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಕ್ಷೇತ್ರದಲ್ಲಿ 47ವರ್ಷ ಸೇವೆ ಸಲ್ಲಿಸಿದ ಕೊಡಮಂದಾಯ ಮುಕ್ಕಾಲ್ದಿ ಪೂವಪ್ಪ ಶೆಟ್ಟಿ, ಜೀಟಿಗೆಯಲ್ಲಿ ಸೇವೆ ಸಲ್ಲಿಸಿದ ರಾಮಣ್ಣ ಕುಂದರ್ ಹಾಗೂ …
-
ಮೂಡಬಿದರೆ: ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಮಂಜುನಾಥ್ ಗೌಡ ಎಂಬವರ ಪತ್ನಿ ರಂಜಿನಿ ಎಂದು ಗುರುತಿಸಲಾಗಿದೆ. ಏಪ್ರಿಲ್ 8 ರಂದು ಮಂಜುನಾಥ್ ಗೌಡ ಪತ್ನಿಯ ಬಳಿ ಹೇಳಿಕೆಲಸಕ್ಕೆ ತೆರಳಿದ್ದು,ಸಂಜೆ ಸುಮಾರು 7-30 ರ ವೇಳೆಗೆ …
-
ಮೂಡಬಿದಿರೆ: ಕಲ್ಲಮುಂಡೂರು ಪೇಟೆಯ ರಸ್ತೆಯಲ್ಲಿ ರಿಟ್ಸ್ ಕಾರು ಪಾದಚಾರಿಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಂಪಿಗೆಯ ಇಡ್ಡಬೆಟ್ಟು ನಿವಾಸಿಹರೀಶ್(50) ಎಂದು ಗುರುತಿಸಲಾಗಿದೆ. ಹರೀಶ್ ಅವರು ಎಂದಿನಂತೆ ಸಂಜೆ ವೇಳೆ ಸಂಪಿಗೆಯಿಂದ ಕಲ್ಲಮುಂಡೂರು …
-
latestದಕ್ಷಿಣ ಕನ್ನಡ
??BIG BREAKING NEWS…!!|ಮೂಡಬಿದಿರೆ : ಯಕ್ಷಗಾನ ಕಲಾವಿದ, ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಅಪಘಾತಕ್ಕೆ ಬಲಿ
ಕೋವಿಡ್ ಕಾಲದಲ್ಲಿ ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿರುವ ಯಕ್ಷಗಾನ ರಂಗಕ್ಕೆ ಮತ್ತೊಂದು ಆಘಾತ. ಗುರುವಾರ ಮುಂಜಾನೆ ವೇಣೂರು ಸಮೀಪ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್ ಕೂಡ ಆಗಿರುವ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅವರು ಅಸು ನೀಗಿದ್ದಾರೆ. ಬುಧವಾರದ ಆಟ …
-
latestದಕ್ಷಿಣ ಕನ್ನಡ
ಮೂಡುಬಿದಿರೆ: ಗೋವಿನ ತಲೆಯನ್ನು ಕತ್ತರಿಸಿ ಗೋಣಿ ಚೀಲದಲ್ಲಿ ಹಾಕಿ ರಸ್ತೆಗೆಸೆದ ಕಿಡಿಗೇಡಿಗಳು| ಆರೋಪಿಗಳನ್ನು ಕೂಡಲೇ ಪತ್ತೆ ಮಾಡುವಂತೆ ಹಿಂದೂ ಜಾಗರಣ ವೇದಿಕೆಯಿಂದ ಆಗ್ರಹ
ಮೂಡುಬಿದಿರೆ :ತಾಲೂಕಿನ ಪುರಸಭಾ ವ್ಯಾಪ್ತಿಯ ಮಹಾವೀರ ಕಾಲೇಜು ಸಮೀಪ ಕೊಡಂಗಲ್ಲು ಕೀರ್ತಿನಗರ ಕ್ರಾಸ್ ಎಂಬಲ್ಲಿ ದನದ ತಲೆ ಕಡಿದು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿ ಎಸೆದಿರುವುದು ಪತ್ತೆಯಾಗಿದೆ. ಈ ಘಟನೆ ಇಂದು ಬೆಳಗಿನ ಜಾವ ಗಮನಕ್ಕೆ ಬಂದಿದ್ದು, ಸುದ್ದಿ ತಿಳಿಯುತ್ತಲೇ …
-
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ಅಯ್ಯಪ್ಪ ಮಂದಿರ ನಿವಾಸಿ ಇಂದು ಬೆಳಿಗ್ಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅವಿವಾಹಿತರಾಗಿದ್ದ ಶಿವಾನಂದ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,ವೃತ್ತಿಯಲ್ಲಿ ಎಲೆಕ್ನಿಷಿಯನ್. ಇವರ ಆತ್ಮಹತ್ಯೆಗೆ ಕಾರಣ ಏನೆಂದು ತನಿಖೆ ಬಳಿಕ ತಿಳಿದುಬರಬೇಕಿದ್ದು, ಈ …
-
ಮೂಡಬಿದಿರೆ : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ನಡೆದಿದೆ. ಮೃತ ಚಾಲಕನನ್ನು ಎಡಪದವು ಕನ್ನೊಳಿ ನಿವಾಸಿ ಯಾದವ (38) ಎಂದು ಗುರುತಿಸಲಾಗಿದೆ. ಮಂಗಳವಾರ …
