ದೆಹಲಿ: ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಸಲಿದೆ ಎಂಬ ವರದಿಗಳ ಬೆನ್ನಲ್ಲೇ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹದ ನಡುವೆ ಇಂದು …
Tag:
