ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್ ಯಾದವ್ ಅವರು …
Tag:
