Mangaluru: 2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್ ಲತೀಫ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ.
Mulki
-
-
News
Mulki: ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ ಮಾಡುವೆ – ಉಳ್ಳಾಯ ದೈವ ಎಚ್ಚರಿಕೆ !!
by ಕಾವ್ಯ ವಾಣಿby ಕಾವ್ಯ ವಾಣಿMulki: ನಂದಿನಿ ನದಿಯ ಮಾಲಿನ್ಯಕ್ಕೆ ಕಾರಣರಾದವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ದೈವ ಒಂದು ಅಭಯ ನೀಡಿದ ಘಟನೆ ಮುಲ್ಕಿಯಲ್ಲಿ ನಡೆದಿದೆ.
-
Bappanadu : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಬಪ್ಪನಾಡುನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವ ನಡೆಯುತ್ತಿದ್ದಾಗ ಅವಘಡವೊಂದು ಸಂಭವಿಸಿದ್ದು, ಅಮ್ಮನವರ ರಥದ ಮೇಲಿನ ಭಾಗ ಕುಸಿತ ಕಂಡಿದೆ. ಇದೀಗ ರಥ ಕುಸಿಯಲು ಕಾರಣ ಏನು ಎಂಬುದು ತಿಳಿದುಬಂದಿದೆ.
-
News
Mulki: ಮುಲ್ಕಿ: ಪ್ರಥಮ ಬಾರಿಗೆ ಕರಾವಳಿಯ ದೇವಸ್ಥಾನದ ಬ್ರಹ್ಮರಥ ಡಿಜಿಟಲ್ 3ಡಿ ಮಾಡೆಲ್ ಮತ್ತು ಅನಿಮಷನ್
by ಕಾವ್ಯ ವಾಣಿby ಕಾವ್ಯ ವಾಣಿMulki: ತುಳುನಾಡಿನ ಪರಂಪರೆಯನ್ನು ಡಿಜಿಟಲ್ ಜಗತ್ತಿಗೆ ಪರಿಚಯಿಸುವ ದೃಷ್ಟಿಯಿಂದ ಮುಲ್ಕಿ (Mulki) ಬಪ್ಪನಾಡು ದೇವಸ್ಥಾನದ ಬ್ರಹ್ಮರಥದ 3ಡಿ ಮಾಡೆಲ್ ಮಾಡಿ, ಬ್ರಹ್ಮರಥ ನಿರ್ಮಾಣದ ಅನಿಮಷನನ್ನು ಜ್ಞಾನಶಕ್ತಿ ಡಿಜಿಟಲ್ಸ್ ಎಂಬ ಸಂಸ್ಥೆಯು ಮಾಡಿದೆ.
-
Suicide: ಮುಲ್ಕಿ ಸಮೀಪದ ಪಡುಪಣಂಬೂರು ಬೆಳ್ಳಾಯರು ಚಂದ್ರ ಮೌಳೀಶ್ವರ ದೇವಸ್ಥಾನದ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಯುವಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಮುಲ್ಕಿ ಸಮೀಪದ ಕೆರೆಕಾಡು ಶಾಲೆಯ ಬಳಿಯ ನಿವಾಸಿ ದೀಪಕ್ ರಾಜ್ (33) ಎಂದು ಗುರುತಿಸಲಾಗಿದೆ.
-
Mulky: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಜಲಜಾಕ್ಷಿ ರೆಸಿಡೆನ್ಸಿ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಪತ್ನಿ ಮಗುವನ್ನು ಕೊಂದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ದಾರುಣ ಘಟನೆಯೊಂದು ನಡೆದಿದೆ.
-
Dakshina Kannada Crime News; ಹೆತ್ತ ತಾಯಿಯನ್ನೇ ಅತ್ಯಾಚಾರ ಮಾಡಲು ಮಗನೇ ಮುಂದಾಗಿದ್ದು, ವಿರೋಧಿಸಿದ್ದಕ್ಕೆ ಕೊಲೆ ಮಾಡಿದಂತಹ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಇಡೀ ಮನುಷ್ಯ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ ಇದು. ಅತ್ಯಾಚಾರ ವಿರೋಧಿಸಿದ್ದಕ್ಕೆ ತಾಯಿಯನ್ನೇ ಪಾಪಿ ಪುತ್ರ ಕೊಂದು ಹಾಕಿದ್ದಾನೆ. …
-
ಮೂಲ್ಕಿಯಲ್ಲಿ (Mulki)ಅತೀ ಎತ್ತರದ ಮೊಬೈಲ್ ಟವರ್(Mobile Tower)ಏರಿ ಯುವಕನೊಬ್ಬ ಆತಂಕ ಮೂಡಿಸಿದ ಘಟನೆ ಮೂಲ್ಕಿ ಸಮೀಪದ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ
-
ದಕ್ಷಿಣ ಕನ್ನಡ
Dakshina Kannada: ನಾಗರಹಾವಿಗೆ ಡೀಸೆಲ್ ಎರಚಿದ ಕಾರ್ಮಿಕ! ವಾರ ಕಳೆಯುವಷ್ಟರಲ್ಲಿ ನಡೆಯಿತೊಂದು ಆಘಾತಕಾರಿ ಘಟನೆ!!!
by Mallikaby MallikaDakshina Kannada: ಕಟ್ಟಡದ ಪಕ್ಕದಲ್ಲಿ ನಾಗರ ಹಾವೊಂದು ಕಂಡು ಬಂದಿದ್ದು, ಕಾವಲುಗಾರ ಹಾವಿಗೆ ಡೀಸೆಲ್ ಎರಚಿದ್ದಾನೆ. ಕೂಡಲೇ ಹಾವು ಮೈ ಉರಿಯಿಂದ ಒದ್ದಾಡಿದೆ.
