Mangaluru: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರನ್ನು ಸರಕಾರ ನೇಮಕ ಮಾಡಿದೆ. ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
Tag:
mullai mugilan
-
Interesting
Dakshina Kannada: ಮುಲ್ಲೈ ಮುಗಿಲನ್ ಜಿಲ್ಲಾಧಿಕಾರಿ ಬಳಿಯೇ ಭಿಕ್ಷೆ ಬೇಡಿದ ವೃದ್ಧ ಭಿಕ್ಷುಕ, ಎಷ್ಟು ದುಡ್ಡು ಕೊಟ್ಟರು ಜಿಲ್ಲಾಧಿಕಾರಿ ?
by ಹೊಸಕನ್ನಡby ಹೊಸಕನ್ನಡDakshina Kannada: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರಿನಲ್ಲಿ ಕುಳಿತಿದ್ದಾಗ ಪೊದೆ ಗಡ್ಡದ ವೃದ್ಧ ಭಿಕ್ಷುಕ ಕೈ ಕಾಚಿದ್ದಾನೆ. ಜಿಲ್ಲಾಧಿಕಾರಿ ಕೈ ಮುಗಿದು ಮುಂದೆ ಹೋಗಿದ್ದಾರೆ.
-
ದಕ್ಷಿಣ ಕನ್ನಡ
Mangaluru: ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ಪಕ್ಷಿಗಳಿಗೆ ನೀರುಣಿಸಿ : ಆದೇಶ ಹೊರಡಿಸಿದ ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್
Mangaluru: ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ನೀರಿನ ವ್ಯವಸ್ಥೆ ಮಾಡಬೇಕು ಎಂದು ಆದೇಶಿಸಿದ್ದಾರೆ.
-
latestNewsದಕ್ಷಿಣ ಕನ್ನಡ
ಮಂಗಳೂರು: ಕರ್ನಾಟಕ ಬಂದ್ ಹಿನ್ನೆಲೆ; ನಾಳೆ(ಸೆ.29) ದ.ಕ.ದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇದೆಯಾ? – ಜಿಲ್ಲಾಧಿಕಾರಿ ಸ್ಪಷ್ಟನೆ
by Mallikaby Mallikaಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದ್ದಾರೆ.
