Puttur: ಪುತ್ತೂರಿನ (puttur )ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಅಪಘಾತದಲ್ಲಿ ಜೀಪ್ ಚಾಲಕ, ದೇವಸ್ಯ ನಿವಾಸಿ ಮನೋಜ್ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Tag:
