Mumbai : 20 ವರ್ಷದ ಯುವತಿಯೊಬ್ಬಳು ಪ್ರಜ್ಞಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗೆ ಒಳಪಡಿಸಿದಾಗ ಆಕೆಯ ಗುಪ್ತಾಂಗದಲ್ಲಿ ಕಲ್ಲು ಹಾಗೂ ಪ್ಲಾಸ್ಟಿಕ್ ನಲ್ಲಿ ಸುತ್ತಿದ ಬ್ಲೇಡ್ ಕಂಡುಬಂದಂತಹ ಪ್ರಕರಣ ಮುಂಬೈ ನಗರದಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ.
Mumbai
-
Mumbai: ಇಂದಿನ ಪೀಳಿಗೆಯ ಜನ ಎಷ್ಟು ಅಮಾನುಷವಾಗಿ ವರ್ತಿಸುತ್ತಾರೆ ಎಂದರೆ ಅದನ್ನು ನಾವಿಲ್ಲಿ ಹೇಳಲು ಕೂಡ ತುಂಬಾ ಅಸಹ್ಯ ಮಾತ್ರವಲ್ಲ ನೋವು ಎನಿಸುತ್ತದೆ.
-
Mangalore: ವಿದೇಶದಲ್ಲಿ ಕೆಲಸ ಇದೆ ಎಂದು ಹೇಳಿ ನಕಲಿ ಕಂಪನಿಯ ಸರ್ಟಿಫಿಕೇಟ್ ಕಳುಹಿಸಿ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಮುಂಬೈನಲ್ಲಿ ಬಂಧನ ಮಾಡಲಾಗಿದೆ.
-
Mumbai: ಭೋಜ್ಪುರಿ ಚಿತ್ರರಂಗದ ನಟ ಸುದೀಪ್ ಪಾಂಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದೀಪ್ ಪಾಂಡೆ ತೀವ್ರ ಎದೆನೋವಿನಿಂದ ಬಳಲಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
Noida: ಬಾಡಿಗೆ ಕೋಣೆಯಲ್ಲಿ ಇಬ್ಬರು ವ್ಯಕ್ತಿಗಳು ಶವವಾಗಿ ಪತ್ತೆಯಾದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನೋಯ್ಡಾದಲ್ಲಿ ಶನಿವಾರ (ಜ.11) ನಡೆದಿದೆ.
-
Thane: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಹನಿಮೂನ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾವ ಅಳಿಯನಿಗೆ ಆಸಿಡ್ ಎಸೆದ ಪರಿಣಾಮ ಗಾಯಗೊಂಡಿರುವ ಘಟನೆಯೊಂದು ನಡೆದಿರುವ ಕುರಿತು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
-
News
Mumbai ನಲ್ಲಿ ಭೀಕರ ಬೋಟ್ ದುರಂತ- 30 ಪ್ರಯಾಣಿಕರಿದ್ದ ದೋಣಿ ಮುಳುಗಡೆ, 13 ಮಂದಿ ಸಾವು; ಅಪಘಾತಕಾರಿ ವಿಡಿಯೊ ವೈರಲ್
Mumbai : ಮುಂಬಯಿ ಗೇಟ್ ಬಳಿ ಸಮುದ್ರದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮುಳುಗಿದ್ದು, 13 ಜನರು ಸಾವನ್ನಪ್ಪಿರುವ ಘಟನೆ ಬುಧವಾರ (ಡಿ.18) ನಡೆದಿದೆ.
-
News
Mumbai: ಕೆಲಸ ಮಾಡುವಾಗ ಗ್ರೈಂಡರ್ ಗೆ ಸಿಲುಕಿದ ಕೈ, ಕ್ಷಣಾರ್ಧದಲ್ಲಿ ಯುವಕನ ದೇಹ ಛಿದ್ರ ಛಿದ್ರ!! ಭಯಾನಕ ವಿಡಿಯೋ ವೈರಲ್
Mumbai: ನಾವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಎಷ್ಟೇ ಜಾಗೃತೆಯಿಂದ ಇದ್ದರೂ ಕೂಡ ಕೆಲವೊಮ್ಮೆ ಆಚಾತುರ್ಯಗಳು ಸಂಭವಿಸಿಬಿಡುತ್ತವೆ. ಒಮ್ಮೊಮ್ಮೆ ಆ ಚಾತುರ್ಯಗಳು ನಮ್ಮ ಜೀವವನ್ನೇ ತೆಗೆದುಬಿಡುತ್ತವೆ.
-
Breaking Entertainment News Kannada
Nithin chuhan: ರಿಯಾಲಿಟಿ ಶೋ ವಿನ್ನರ್, ಕಿರುತೆರೆ ನಟ ನಿತಿನ್ ಚೌಹಾಣ್ ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿNithin chuhan: ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ಕಿರುತೆರೆ ನಟ ನಿತಿನ್ ಚೌಹಾಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು, ಕ್ರೈಂ ಪ್ಯಾಟ್ರೋಲ್ ಖ್ಯಾತಿಯ 35 ವರ್ಷದ ನಟ ನಿತಿನ್ ಚೌಹಾಣ್ ಮುಂಬೈನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Mumbai: ಇನ್ಮುಂದೆ ಈ ಮಹಾನಗರವನ್ನು ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಇರೋದಿಲ್ಲ. ಈ ಕುರಿತು ಅಲ್ಲಿನ ಸರ್ಕಾರವೇ ಹೊಸ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ.
