Mangaluru: ದ.ಕ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗನಬಾವು (ಮಂಪ್ಸ್) ರೋಗ ಕಾಣಿಸಿಕೊಳ್ಳುತ್ತಿದೆ. ಇದು ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ, ಇದು ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಮಂಗಳೂರು, ಮುಡಿಪು ಸಹಿತ ಜಿಲ್ಲೆ ಅಲ್ಲಲ್ಲಿ ಕೆಪ್ಪಟ್ರಾಯ ಕಂಡು ಬಂದಿದೆ. ಈ ಕಾಯಿಲೆ ರೋಗ ನಿರೋಧಕ …
Tag:
