ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನುಳಿದ ಮಹಾನಗರ ಪಾಲಿಕೆಯ …
Tag:
