Bangalore: ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮವೊಂದು ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿತ್ತು. ಅಲ್ಲಿಗೆ ಹೋಗುವ …
Tag:
