ಉಪ್ಪಿನಂಗಡಿ : ಡಿಸೆಂಬರ್ 6 ರಂದು ಉಪ್ಪಿನಂಗಡಿಯ ಮೀನು ಮಾರಾಟದ ಅಂಗಡಿಗೆ ದಾಳಿ ನಡೆಸಿ ತಲ್ವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಕುಪ್ಪೆಟ್ಟಿ ಬೈತಾರು ಮನೆ ನಿವಾಸಿ ಸರ್ಪುದ್ದೀನ್ …
