ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿನ ವೃದ್ಧೆಯೋರ್ವರ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆಗೈದು ಚಿನ್ನಾಭರಣವನ್ನು ದರೋಡೆಗೈದ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮೃತರನ್ನು ಡೀಕಯ್ಯ ಅವರ ತಾಯಿ ಅಕ್ಕು (85ವ) ಎಂದು ಗುರುತಿಸಲಾಗಿದೆ. ಇಂದು …
Murder case
-
ಗಂಡ ಮತ್ತು ಆತನ ಮನೆಯವರು ಸೇರಿ ಫ್ಯಾಷನ್ ಬ್ಲಾಗರ್ ಆದ ಹೆಂಡತಿಯನ್ನು ಚಿತ್ರಹಿಂಸೆ ನೀಡಿ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿಹಾಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ನೂಕಿದ ದಾರುಣ ಘಟನೆಯೊಂದು ಕಳೆದ ವಾರ ನಡೆದಿತ್ತು. ಈ ಘಟನೆ ಆಗ್ರಾದಲ್ಲಿ ನಡೆದಿತ್ತು. ಫ್ಯಾಷನ್ …
-
ಹೈದರಾಬಾದ್: ಅನ್ಯ ಜಾತಿಯ ಯುವತಿಯನ್ನು, ಆಕೆಯ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆ ಆಗಿದ್ದಕ್ಕೆ, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ನ ಬೇಗುಂ ಬಜಾರ್ನಲ್ಲಿ ನಡೆದಿದೆ. ಮೃತ ಯುವಕನನ್ನು ನೀರಜ್ ಪನ್ವಾರ್ (21) ಎಂದು ಗುರುತಿಸಲಾಗಿದೆ. ಈತ ಬೇರೊಂದು ಜಾತಿಯ …
-
InterestinglatestNewsಬೆಂಗಳೂರುಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!
ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಫೈನಾನ್ಸಿಯರ್ ಉಮೇಶ್ …
-
Interestinglatestಸಾಮಾನ್ಯರಲ್ಲಿ ಅಸಾಮಾನ್ಯರು
ಸ್ಮಾರ್ಟ್ ಫೋನ್ ಖರೀದಿಸಿದಳೆಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕಿಲ್ಲರ್ ನ್ನು ನೇಮಿಸಿದ ಪತಿ|ಹತ್ಯೆ ಯತ್ನಕ್ಕೆ ಕ್ಷುಲ್ಲಕ ಕಾರಣ ನೆಪ,ಪತಿ ಅಂದರ್
ಹೆಂಡತಿ ಸ್ಮಾರ್ಟ್ ಫೋನ್ ನನ್ನು ತನ್ನ ಅನುಮತಿ ಇಲ್ಲದೆನೇ ಖರೀದಿಸಿದಳು ಎನ್ನುವ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನು ಕೊಲ್ಲಲು ಸುಪಾರಿ ಕಿಲ್ಲರ್ ನನ್ನು ನೇಮಕ ಮಾಡಿದ್ದಾನೆ ಪತಿರಾಯ. ಈ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 40 ವರ್ಷದ ವ್ಯಕ್ತಿಯೊಬ್ಬನನ್ನು …
