Kerala Woman Death: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿರುವ ತಮ್ಮ ಫ್ಲಾಟ್ನಲ್ಲಿ ಅಥುಲ್ಯಾ (29)ಎಂಬ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
Murder case
-
News
Ananya Bhat: ಧರ್ಮಸ್ಥಳದಲ್ಲಿ ನಾಪತ್ತೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ದಿ.ಅನನ್ಯ ಭಟ್ ತಾಯಿಯಿಂದ SP ಗೆ ದೂರುಸಂತ್ರಸ್ತರು ಒಬ್ಬೊಬ್ಬರಾಗಿ ಪೊಲೀಸರ ಮೊರೆ!
by V Rby V RDharmasthala: ಧರ್ಮಸ್ಥಳ/ಮಂಗಳೂರು: ಧರ್ಮಸ್ಥಳ ಪ್ರದೇಶದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಕೊಲೆ ಪ್ರಕರಣದ ವಿಷಯಗಳಲ್ಲಿ ಬಹು ದೊಡ್ಡ ಬೆಳವಣಿಗೆಗಳು ನಡೆಯುತ್ತಿವೆ.
-
News
Dharmasthala: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ: ‘ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದ ಎಸ್ಐಟಿ ರಚನೆಯಾಗಲಿ’- ದೂರುದಾರ ವಕೀಲರ ಆಗ್ರಹ
by V Rby V RBangalore: ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿರುವ ಹಲವಾರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹೆಣಗಳನ್ನು ಹೂತು ಹಾಕಿರುವುದಾಗಿ ಇತ್ತೀಚೆಗೆ ವ್ಯಕ್ತಿಯೋರ್ವ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಂತೆ ದಾಖಲಾಗಿರುವ ಪ್ರಕರಣದ ತನಿಖೆತನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ …
-
Shubha Case: 2003 ಭಾವಿ ಪತಿ ಸಾಫ್ಟ್ವೇರ್ ಇಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ.
-
News
Gurugrama: ಟೆನಿಸ್ ಆಟಗಾರ್ತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ – ತಂದೆ ಹೇಳಿಕೆಗೆ ತದ್ವಿರುದ್ಧವಾದ ಮರಣೋತ್ತರ ಪರೀಕ್ಷಾ ವರದಿ !!
by V Rby V RGurugrama: ಗುರುಗ್ರಾಮದಲ್ಲಿ ಟೆನಿಸ್ ರಾಧಿಕಾ ಯಾದವ್ ಅವರ ಕೊಲೆ ಪ್ರಕರಣದಲ್ಲಿ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ಆಕೆಯ ಸಂಪಾದನೆಯ ಮೇಲೆ ತಾನು ಬದುಕುತ್ತಿದ್ದೆ ಎಂದು ಸ್ಥಳೀಯರು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಕೋಪಗೊಂಡ ತಂದೆಯೇ ತನ್ನ ಮಗಳನ್ನು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದರು. …
-
-
Mangaluru: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ಐಎ ಪ್ರಕರಣದ ತನಿಖೆ ನಡೆಸಲಿದೆ.
-
Murder: ಬ್ರಿಟನ್ನಲ್ಲಿ ಯುವತಿಯೊಬ್ಬಳು ತನ್ನ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಮೃತದೇಹಗಳೊಂದಿಗೆ ಬದುಕಿದ್ದಾಳೆ. ಸಾಲ ಮತ್ತು ಕ್ರೆಡಿಟ್ ಕಾರ್ಡ್ಗಳ ವಂಚನೆಯ ವಿಚಾರ ಬಹಿರಂಗವಾದರೆ ಹೆತ್ತವರು ಗದರಿಸುವ ಭಯದಲ್ಲಿ ಈ ಕೊಲೆಗಳನ್ನು ಮಾಡಿದ್ದಾಳೆಂದು ವರದಿಯಾಗಿದೆ.
-
Mangalore: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27 ರಂದು ಅಬ್ದುಲ್ ರಹಿಮಾನ್ ಅವರನ್ನು ಹತ್ಯೆ ಮಾಡಿದ ಹಾಗೂ ಜೊತೆಗಿದ್ದ ಕಲಂಧರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Mumbai: ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ಯಾಂಗ್ ಸ್ಟರ್ ರವಿಪೂಜಾರಿಯನ್ನು ವಿಶೇಷ ಕೋರ್ಟ್ ಮಂಗಳವಾರ ಮೇ 28 ರಂದು ಖುಲಾಸೆಗೊಳಿಸಿದೆ.
