Actor Darshan : ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತು ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟ ಮಾಡಲಿದೆ. ಇದೀಗ ಎಲ್ಲರ ಚಿತ್ತ ಹೈಕೋರ್ಟ್ನತ್ತ ಎನ್ನುವಂತಾಗಿದೆ.
Murder case
-
News
Crime: ಪತ್ನಿಯ ರುಂಡವನ್ನು ಕೈಯಲ್ಲಿ ಹಿಡಿದು ಊರು ಸುತ್ತಿ ಭಯ ಹುಟ್ಟಿಸಿದ ಕಿರಾತಕ: ಕೊನೆಗೂ ವ್ಯಕ್ತಿಯ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿCrime: ಪತ್ನಿಯ ಮೇಲಿನ ಕೋಪಕ್ಕೆ ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿ ರುಂಡ ಹಿಡಿದು ಊರೆಲ್ಲಾ ಓಡಾಡಿದ್ದು ಅಲ್ಲದೇ ಊರಿನ ಜನರಲ್ಲಿ ಭಯ ಹುಟ್ಟಿಸಿದ್ದು , ಇದೀಗ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ …
-
News
Mangaluru: ಮಂಗಳೂರಿನಾದ್ಯಂತ ಸಂಚಲನ ಸೃಷ್ಟಿಸಿದ ಶ್ರೀಮತಿ ಶೆಟ್ಟಿ ಭೀಕರ ಕೊಲೆ ಪ್ರಕರಣ- ಮೂವರ ಅಪರಾಧ ಸಾಬೀತು, ಸೆ.17ಕ್ಕೆ ಶಿಕ್ಷೆ ಪ್ರಕಟ
Mangaluru: ಐದು ವರ್ಷಗಳ ಹಿಂದೆ ಮಂಗಳೂರು (Mangaluru) ನಗರದಲ್ಲಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29 ತುಂಡುಗಳನ್ನಾಗಿ ಬೇರ್ಪಡಿಸಿ ಬೇರೆ ಬೇರೆ ಕಡೆಗಳಲ್ಲಿ ಎಸೆದಿದ್ದ ಪ್ರಕರಣದಲ್ಲಿ ದಂಪತಿ ಸಹಿತ ಮೂವರ ಮೇಲಿನ ಆರೋಪ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು …
-
News
Crime: ಮೂರು ವರ್ಷದ ಪುಟ್ಟ ಬಾಲಕನನ್ನು ಕೊಂದು ವಾಷಿಂಗ್ ಮೆಷಿನ್ ಒಳಗೆ ಬಚ್ಚಿಟ್ಟ ಮಹಿಳೆ!
by ಕಾವ್ಯ ವಾಣಿby ಕಾವ್ಯ ವಾಣಿCrime: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ತಾಲೂಕಿನ ಆತುಕುರಿಚಿ ಗ್ರಾಮದಲ್ಲಿ ಮಹಿಳೆಯೊಬ್ಬರು ಪಕ್ಕದ ಮನೆಯ ಬಾಲಕನನ್ನು ಹತ್ಯೆ ಮಾಡಿ ವಾಷಿಂಗ್ ಮೆಷಿನ್ನಲ್ಲಿ ಬಚ್ಚಿಟ್ಟಿರುವ ಆಘಾತಕಾರಿ ಘಟನೆ (Crime) ನಡೆದಿದೆ. ಹೌದು, ಬಾಲಕನ ತಂದೆಯೊಂದಿಗೆ ದ್ವೇಷವಿದ್ದ ಹಿನ್ನೆಲೆಯಲ್ಲಿ ಪಕ್ಕದ ಮನೆಯ ತಂಗಮ್ಮಾಳ್ ಎಂಬಾಕೆ …
-
Renukaswamy: ರೇಣುಕಾ ಸ್ವಾಮಿ ಹತ್ಯೆ ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಇದೀಗ ರೇಣುಕಾ ಸ್ವಾಮಿ ತಾಯಿ ಮಗ ಮಾಡಿದ ಅಶ್ಲೀಲ ಮೆಸೇಜ್ ಬಗ್ಗೆ ಮಾತನಾಡಿದ್ದಾರೆ.
-
Crime
Belthangady: ಬೆಳಾಲು ನಿವೃತ್ತ ಶಿಕ್ಷಕ ವೃದ್ಧ ಬಾಲಕೃಷ್ಣ ಭಟ್ ಕೊಲೆ, ಜಾಡು ಬಿಟ್ಟು ಕೊಡದ ಕೊಲೆಗಾರ – ಕಳೆದೇ ಹೋಯ್ತು 24 ಗಂಟೆ !
Belthangady: ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ (Belalu) ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಅಪ್ಡೇಟ್ ಇಲ್ಲಿದೆ
-
News
Murder Case: ಮದುವೆ ದಿನವೇ ವಧು-ವರ ಬಡಿದಾಡಿಕೊಂಡು ಸತ್ತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಸಲಿ ಸತ್ಯ ಕೊನೆಗೂ ಬಯಲಾಯ್ತು!
by ಕಾವ್ಯ ವಾಣಿby ಕಾವ್ಯ ವಾಣಿMurder Case: ನವ ವಧು-ವರರು ಮುದ್ದಾಡಿಕೊಂಡು ಸಂಸಾರ ನಡೆಸುವ ಬದಲು ಮದುವೆ ದಿನವೇ ಹೊಡೆದಾಡಿಕೊಂಡು ಜೀವ ಕಳೆದುಕೊಂಡಿದ್ದು ಎಲ್ಲರನ್ನು ಬೆಚ್ಚಿ ಬೀಳಿಸಿದೆ.
-
News
Bengaluru: ಲೇಡೀಸ್ PGಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜಧಾನಿ ಬೆಂಗಳೂರಿನ (Bengaluru) ಕೋರಮಂಗಲದ ಲೇಡೀಸ್ ಪಿಜಿಯಲ್ಲಿ ಜುಲೈ 23ರ ರಾತ್ರಿ ಕೃತಿ ಕುಮಾರಿಯನ್ನು ಪ್ರಿಯಕರ ಅಭಿಷೇಕ್, ಚಾಕುವಿನಿಂದ ಮನಸೋ ಇಚ್ಛೆ ಚಾಕು ಇರಿದು ನಂತರ ಅಲ್ಲಿಂದ ಕೆಲವೇ ಕ್ಷಣಗಳಲ್ಲಿ ಎಸ್ಕೇಪ್ ಆಗಿದ್ದ. ಸದ್ಯ ಈ ಪ್ರಕರಣದ ತನಿಖೆಯನ್ನು ಪೊಲೀಸರು …
-
Entertainment
Actor Darshan: ನಟ ದರ್ಶನ್ ಬಿಡುಗಡೆ ಬಗ್ಗೆ ದಸರೀಘಟ್ಟ ಚೌಡೇಶ್ವರಿ ದೇವಿ ಕಳಸದಲ್ಲಿ ಪ್ರಶ್ನೆ ಕೇಳಲು ಮೊರೆ ಹೋದ ಅಭಿಮಾನಿಗಳು! ಅಷ್ಟಕ್ಕೂ ದೇವಿ ಕೊಟ್ಟ ಉತ್ತರವೇನು?
by ಕಾವ್ಯ ವಾಣಿby ಕಾವ್ಯ ವಾಣಿActor Darshan: ಅಭಿಮಾನಿಗಳಿಬ್ಬರು ಪ್ರಸಿದ್ಧ ದಸರೀಘಟ್ಟ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ್ ಬಿಡುಗಡೆ ಬಗ್ಗೆ ಪ್ರಶ್ನೆ ಕೇಳಿರುವ ವಿಚಾರ ವೈರಲ್ ಆಗಿದೆ.
-
Sumalatha Ambarish: ದರ್ಶನ್ ಅವರ ಎರಡನೇ ತಾಯಿ ಎಂದು ಬಿಂಬಿತವಾಗಿದ್ದ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಕೊನೆಗೂ ಮೌನ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಸುದೀರ್ಘ ಬರಹದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
