ಸಾಲ ವಾಪಸ್ ಕೇಳಿದಕ್ಕೆ ಬ್ಯಾಟ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮುನ್ನೆಕೊಳಲು ಸಮೀಪದ ಜೆಆರ್ಎಂ ಪರ್ಲ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಬೆಂಗಳೂರಿನ ಮಾರತ್ ಹಳ್ಳಿ ವೆಂಕಟೇಶಪ್ಪ (65) ಕೊಲೆಯಾದ ದುರ್ದೈವಿ.ಮೃತ ವೆಂಕಟೇಶಪ್ಪ, ಆಪ್ತರಾದ ಶಿವಪ್ಪ ಅಲಿಯಾಸ್ ಮೇಷ್ಟ್ರು ಎನ್ನುವವರಿಗೆ ನಂಜುಂಡರೆಡ್ಡಿ ಹಾಗೂ ಪ್ರಕಾಶ್ …
Tag:
