Kolara: ಹಾಡಹಗಲಲ್ಲೇ ರಾಜ್ಯದ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹೌದು, ಕೋಲಾರ(Kolara) ಜಿಲ್ಲೆ ಶ್ರೀನಿವಾಸಪುರದ ಹೊಗಳಗೆರೆ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಎಂ ಶ್ರೀನಿವಾಸ್ ಅಲಿಯಾಸ್ ಕೌನ್ಸಿಲರ್ ಶ್ರೀನಿವಾಸ ( 62) ಎಂಬ ಕಾಂಗ್ರೆಸ್ ಮುಖಂಡರನ್ನು ದುಷ್ಕರ್ಮಿಗಳು ಬರ್ಬರವಾಗಿ …
Tag:
