ಬಜರಂಗದಳ ಕಾರ್ಯಕರ್ತ ಹರ್ಷನ ರಕ್ತಸಿಕ್ತ ಪೋಟೋ ಅಪ್ಲೋಡ್ ಪ್ರಕರಣಕ್ಕೆ ಸಂಬಂಧಿಸಿದತೆ ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ರಕ್ತ ಸಿಕ್ತನಾಗಿ ಬಿದ್ದ ಹರ್ಷನ ಫೊಟೋ ಜೊತೆಗೆ ನಾಲ್ವರು ತಮ್ಮ ಫೋಟೋ ಅಪಲೋಡ್ ಮಾಡಿದ್ದರು. ಈ ಬೆನ್ನಲ್ಲೇ …
Tag:
