Amaravathi: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ ಘಟನೆಯಿಂದ ಬೇಸತ್ತ ತಾಯಿಯೊಬ್ಬಳು ಆಕೆಯ ಮಗನನ್ನೇ ಹತ್ಯೆಗೈದಿರುವ ಘಟನೆಯೊಂದು ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
Murder
-
Belgavi: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ ಆಟೋ ಚಾಲಕ (Auto Driver) ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಕೊಂದ ಆಘಾತಕಾರಿ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ.
-
Chitradurga : ವ್ಯಕ್ತಿಯೋರ್ವನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ವ್ಯಕ್ತಿಯನ್ನೇ ನರಬಲಿ ಕೊಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
-
Bihar: ಒಬ್ಬ ವ್ಯಕ್ತಿಯೊಂದಿಗೆ ತಾಯಿ ಮತ್ತು ಮಗಳು ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಅಡ್ಡಿಯಾದ ಪತಿಯನ್ನು ಹೆಂಡತಿ ಮಗಳು ಮತ್ತು ಪ್ರಿಯಕರ ಸೇರಿ ಒಂದು ಮನೆಯಂಗಳದಲ್ಲಿ ಹೂತು ಹಾಕಿದ ಅಘತಕಾರಿ ಘಟನೆ ಒಂದು ಬೆಳಕಿಗೆ ಬಂದಿದೆ.
-
Shivamogga: ಜ.22 (ಬುಧವಾರ) ರಂದು ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ದೊಡ್ಡ ಗಲಾಟೆಯೊಂದು ನಡೆದಿದ್ದು, ನಂತರ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯೊಂದು ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
-
Crime News: ಹೈದಾರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿರುವ ಘಟನೆಯೊಂದು ನಡೆದಿದೆ.
-
Crime
Sharon Raj Murder Case: ಲವ್ವರ್ಗೆ ವಿಷವುಣಿಸಿ ಕೊಂದ ಪ್ರಕರಣ; ಕೇರಳ ಕೋರ್ಟ್ನಿಂದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ
Sharon Raj Murder Case: ಕೇರಳದಲ್ಲಿ ಭಾರೀ ಕೋಲಾಹಲ ಎಬ್ಬಿಸಿದಂತಹ ಕೊಲೆ ಘಟನೆಗೆ ಸಂಬಂಧಪಟ್ಟಂತೆ ನ್ಯಾಯಾಲಯವು ಆರೋಪಿಗೆ ಮರಣದಂಡನೆಯನ್ನು ವಿಧಿಸಿದೆ.
-
-
Shimoga: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ರವಿವಾರ (ಜ.12) ಬೆಳಗ್ಗೆ ಅಣ್ಣನೋರ್ವ ತಮ್ಮನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
-
Kasaragod: ಪೆರಿಯ ಕಲ್ಯೋಟ್ನಲ್ಲಿ ನಡೆದಿದ್ದ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಮಂದಿಗೆ ಅವಳಿ ಜೀವಾವಧಿ ಸಜೆ ಹಾಗೂ ತಲಾ 2 ಲಕ್ಷ ರೂ. ದಂಡ ವಿಧಿಸಿ ಕೊಚ್ಚಿಯ ಪ್ರತ್ಯೇಕ ಸಿಬಿಐ ನ್ಯಾಯಾಲಯವು ತೀರ್ಪನ್ನು ನೀಡಿದೆ.
