Crime News: ಇನ್ಫೋಸಿಸ್ನಲ್ಲಿ ಕೆಲಸ ಮಾಡುತ್ತಿದ್ದ ಸಾಫ್ಟ್ವೇರ್ ಇಂಜಿನಿಯರ್ ಓರ್ವಳನ್ನು ಪುಣೆ ಹೊರವಲಯದಲ್ಲಿ ಶನಿವಾರ ರಾತ್ರಿ ಹೋಟೆಲ್ವೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಿರುವ ಕುರಿತು ಪೊಲೀಸರು ಹೇಳಿದ್ದಾರೆ. ಈ ಘಟನೆ ಸಂಬಂಧ ಮಹಿಳೆಯ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದ ವಂದನಾ ದ್ವಿವೇದಿ …
Murder
-
InterestinglatestNewsದಕ್ಷಿಣ ಕನ್ನಡ
Bantwala: ಪತಿ ಮೇಲೆ ಕಾರು ಹತ್ತಿಸಿ ಕೊಲೆಯತ್ನ ಆರೋಪ; ಶಿಕ್ಷಕಿ ಪತ್ನಿ, ಸಹೋದ್ಯೋಗಿ ಮೇಲೆ ದೂರು ದಾಖಲು!!
Bantwala: ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜೊತೆ ಸೇರಿ ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯೊಂದು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದೆ. ಇದೀಗ ಪತಿ ಎದೆನೋವಿಗೊಳಗಾಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಜ.23ರಂದು ನಡೆದಿದೆ. ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವ …
-
latestಬೆಂಗಳೂರು
Killer CEO: ಟಿಶ್ಯೂ ಪೇಪರ್ ಮೇಲೆ ಐ ಲೈನಲರ್ನಲ್ಲಿ ಹತ್ಯೆಯ ಸಂಚು ಬರೆದಿದ್ದಳಾ ಹಂತಕಿ ಸುಚನಾ ಸೇಠ್???
Killer CEO: ತನ್ನ ನಾಲ್ಕು ವರ್ಷದ ಮಗನನ್ನು ಗೋವಾದಲ್ಲಿ(Goa Murder Case) ಹತ್ಯೆಗೈದ ಆರೋಪದ (Killer CEO) ಮೇಲೆ ಬೆಂಗಳೂರಿನ ಮಹಿಳೆ ಸುಚನಾ ಸೇಠ್ (Suchana Seth) ಅವರನ್ನು ಬಂಧಿಸಲಾಗಿದ್ದು, ಪೊಲೀಸರ ತನಿಖೆ ವೇಳೆ ದಿನಕ್ಕೊಂದು ರೋಚಕ ಮಾಹಿತಿ ಹೊರಬಿದ್ದಿದೆ. ಮೈಂಡ್ಫುಲ್ …
-
latestNews
Murder News: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಜೊತೆ ಅಕ್ರಮ ಸಂಬಂಧ ಬೆಳೆಸಿದ ಯುವಕ; ಮದುವೆ ಗಂಡಿಗೆ ತಿಳಿದಾಗ ಏನಾಯ್ತು ಗೊತ್ತೇ?
Murder News: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಇನ್ನೋರ್ವ ಯುವಕ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದನ್ನು ಕಂಡ ಯುವಕನೋರ್ವ ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಪುಣೆ ಮೂಲದ ಅಯಾನ್ ಶೇಖ್ ಎಂಬಾತ ಹತ್ಯೆಯಾದ ಯುವಕ. ವಿಜಯಪುರದ …
-
latestNationalNews
Delhi Muder: ದೆಹಲಿಯಲ್ಲೊಂದು ಮನಮಿಡಿವ ಘಟನೆ – 6 ಮಂದಿ ಅಪ್ರಾಪ್ತ ಬಾಲಕರಿಂದ ಗೆಳೆಯನ ಕಗ್ಗೊಲೆ !! ಕಾರಣ ಮಾತ್ರ ಬೆಚ್ಚಿಬೀಳಿಸುತ್ತೆ!!
Delhi Muder: ದೆಹಲಿಯಲ್ಲಿ(Delhi)ಆರು ಮಂದಿ ಸ್ನೇಹಿತರು 17ವರ್ಷದ ಅಪ್ರಾಪ್ತ ಬಾಲಕನೊಬ್ಬನನ್ನು ಹತ್ಯೆ (Delhi Muder)ಮಾಡಿರುವ ಘಟನೆ ವರದಿಯಾಗಿದೆ. ಸ್ನೇಹಿತರಿಂದ ಕೊಲೆಗೀಡಾದ ದುರ್ದೈವಿಯನ್ನು (death)ವಿವೇಕ್(17) ಎಂದು ಗುರುತಿಸಲಾಗಿದೆ. ವಿವೇಕ್ ಮನೆಯಿಂದ ಹೊರಹೋಗುವಾಗ ತಂದೆಯನ್ನು ಭೇಟಿಯಾಗಲು ಹೋಗುವುದಾಗಿ ಸುಳ್ಳು ಹೇಳಿದ್ದನಂತೆ. ಎಷ್ಟೋ ಹೊತ್ತಾದರೂ …
-
latest
Crime News: ಮದುವೆ ಮನೆಯಲ್ಲಿ ಊಟ ಬಡಿಸುವವನನ್ನೇ ಹೊಡೆದು ಕೊಂದ ಅತಿಥಿಗಳು – ಮರುಕ ಹುಟ್ಟಿಸುತ್ತೆ ಕಾರಣ
by ಕಾವ್ಯ ವಾಣಿby ಕಾವ್ಯ ವಾಣಿCrime News: ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ, ಹೊಟ್ಟೆ ಪಾಡಿಗಾಗಿ ಮದುವೆ ಮನೆಯಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಹೊಡೆದು ಕೊಂದಿರುವ ಘಟನೆ (Crime News) ನಡೆದಿದೆ. ಮಾಹಿತಿ ಪ್ರಕಾರ, ಪಂಕಜ್ ಅಂಕುರ್ ವಿಹಾರ್ನ ಸಿಜಿಎಸ್ ವಾಟಿಕಾದಲ್ಲಿ ಮದುವೆ …
-
ಮಂಗಳೂರು: ನಾಲ್ಕೂವರೆ ತಿಂಗಳ ಹಸುಗೂಸನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಂದು ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ನಗರದ ಹೊರವಲಯದ ಗುಜ್ಜರಕೆರೆ ಎಂಬಲ್ಲಿನ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫಾತಿಮಾ ರುಕಿಯಾ(23) ಎಂದು ಗುರುತಿಸಲಾಗಿದ್ದು, ಅಮಾನುಷವಾಗಿ ಕೊಲೆಯಾದ ಹಸುಗೂಸನ್ನು ಅಬ್ದುಲ್ಲಾ …
-
News
Snake Bite: ಹೆಂಡ್ತಿ, ಮಗುವನ್ನು ಸಾಯಿಸಲು ಗಂಡನ ಖತರ್ನಾಕ್ ಪ್ಲ್ಯಾನ್!! ಹಾವು ತಂದು ಕೋಣೆಗೆ ಬಿಟ್ಟ, ಮುಂದಾದದ್ದೇನು?
by Mallikaby Mallikaತನ್ನ ಪತ್ನಿ, ಮಗಳನ್ನು ಹಾವಿನ ಮೂಲಕ ಕಚ್ಚಿಸಿ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆಯೊಂದು ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹೆಂಡತಿಯೊಂದಿಗೆ ವೈಮನಸ್ಸು ಹೊಂದಿದ್ದ ಈತ ಈ ಸಾಯಿಸೋ ಕೃತ್ಯದ ಕುರಿತು ಯೋಜನೆ ರೂಪಿಸಿದ್ದ. ಹೆಂಡತಿ ಹಾಗೂ …
-
Tumakur Murder: ಪ್ರೀತಿ ಕುರುಡು ಎಂಬಂತೆ ಪ್ರೀತಿಸಿ(Love) ಮದುವೆಯಾಗುವ (Marriage)ಕನಸು ಹೊತ್ತು ಕೊನೆಗೆ ಮನೆಯವರ ವಿರೋಧ ಕಟ್ಟಿಕೊಂಡು ಜಗಳ, ಗಲಾಟೆ ಆಗುವ ಪ್ರಮೇಯಗಳು ಮಾಮೂಲಿ. ಇದರ ಜೊತೆಗೆ ಮನೆಯವರಿಂದ ಪ್ರಣಯ ಜೋಡಿಗಳು ದೂರಾದ ಅದೇ ರೀತಿ ಸಾವಿನ( Death)ಕದ ತಟ್ಟಿದ ಅನೇಕ …
-
Sullia : ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿಂದ ವರದಿಯಾಗಿದೆ. ಸುಳ್ಯ (Sullia)ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು.ಹಲ್ಲೆ ಮಾಡಿದ ಮಗ ದೇವಿಪ್ರಸಾದ್ನನ್ನು ಬೆಳ್ಳಾರೆ ಪೊಲೀಸರು …
